ದೊಡ್ಡಬಳ್ಳಾಪುರ : ತಾಲೂಕಿನ ಕಸಬಾ ಹೋಬಳಿ ಮಾದಗೊಂಡನಹಳ್ಳಿ ಯಲ್ಲಿ ನಿವೇಶನ ರಹಿತರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವತಿಯಿಂದ 494 ಮನೆಗಳನ್ನು ಕೊಡಲಾಗಿದೆ. ಕೂಲಿ ಕಾರ್ಮಿಕರು, ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವ ಜನರು ಮತ್ತು ಸಣ್ಣಪುಟ್ಟ ಕೆಲಸ ಮಾಡುವವರು ಇಲ್ಲಿ ವಾಸವಾಗಿದ್ದಾರೆ, ಕಳೆದ 16 ವರ್ಷಗಳಿಂದ ಕೆಲವು ಮೂಲಭೂತ ಸೌಕರ್ಯಗಳ ಕೊರತೆ ಹೊರತಾಗಿಯೂ...