Kasaragod News : ಕೇರಳ ರಾಜ್ಯದಲ್ಲಿ ಮತ್ತೆ ಡೆಡ್ಲಿ ನಿಫಾ ವೈರಸ್ ತಾಂಡವವಾಡುತ್ತಿದೆ. ಇದೀಗ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕು ದೃಢಪಟ್ಟ ಹಿನ್ನಲೆ ಕಾಸರಗೋಡು ಜಿಲ್ಲೆಯಲ್ಲೂ ವಿಶೇಷ ನಿಗಾವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಸಭೆ ನಡೆಸಿ ಜಿಲ್ಲೆಯಲ್ಲಿ ಆತಂಕ ಪಡುವ ಯಾವುದೇ ತುರ್ತು ಪರಿಸ್ಥಿತಿ...
Kasaragod News : "ರಸ್ತೆ ಅಪಘಾತದಲ್ಲಿ ಹೆಚ್ಚಾಗಿ ಸಾವನ್ನಪ್ಪಿದವರು ಬೈಕ್ ಸವಾರರು ,ಅತೀ ಹೆಚ್ಚಾಗಿ ಅಪಘಾತ ಸಂಭವಿಸುವ ಸಮಯ ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ" ಎಂದು 'ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ,ಧರ್ಮತಡ್ಕ'ದ ಮಾನವಿಕ ವಿಭಾಗದ ವಿದ್ಯಾರ್ಥಿಗಳು ನಡೆಸಿದ ಸಮೀಕ್ಷೆಯಲ್ಲಿ ಈ ಅಭಿಪ್ರಾಯ ಮೂಡಿಬಂದಿದೆ.
ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್...
Kasaragod News : ಜಿಲ್ಲೆಯದಾದ್ಯಂತ ವ್ಯಾಪಕವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ಅನಾಹುತಗಳುಂಟಾಗುತ್ತಿದ್ದು ಈ ನಡುವೆ ಉಳಿದೆಲ್ಲೆಡೆ ಶಾಲೆ ಕಾಲೇಜುಗಳಿಗೆ ರಜೆ ನೀಡಿ ಮಕ್ಕಳ ಸುರಕ್ಷತತೆ ಕಾಯ್ದುಕೊಳ್ಳುವ ನಡುವೆ ಕಾಸರಗೋಡು ಜಿಲ್ಲೆಯಲ್ಲಿ ಮಾತ್ರ ರಜೆ ಅಥವ ಅದಕ್ಕೆ ಸೂಕ್ತ ಕ್ರಮ ಘೋಷಿಸದೆ ಜಿಲ್ಲಾಧಿಕಾರಿಗಳು ಈ ಹೆಚ್ಚುವರಿ ಹೊಣೆಯನ್ನು ವಿಲೇಜ್...
Kasaragod News:
ಇತಿಹಾಸ ಪ್ರಸಿದ್ಧ ಸರೋವರ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕಾಸರಗೋಡು, ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರದ ಮೊಸಳೆ ಬಬಿಯಾʼ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಕ್ಷೇತ್ರದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ...
Kasaragod News:
ಬೈಕ್‌ನಿಂದ ರಸ್ತೆಗೆಸೆಯಲ್ಪಟ್ಟು, ಲಾರಿಯಡಿಗೆ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ಆದೂರು ಬಳಿ ನಡೆದಿದೆ. ಆದೂರು ಪಾಂಡಿ ಅಂಬಟೆ ಮೂಲೆಯ ಎ.ಕೆ. ಮುಹಮ್ಮದ್ ಅವರ ಪತ್ನಿ ಅಮೀನಾ (೪೫) ಮೃತಪಟ್ಟವರು ಎಂದು ತಿಳಿದು ಬಂದಿದೆ. ಪತಿ ಹಾಗೂ ಮಗುವಿನ ಜೊತೆ ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಎದುರಿನಿಂದ ಅತೀ ವೇಗದಿಂದ ಬರುತ್ತಿದ್ದ...
Kasaragod News:
ಕಾಸರಗೋಡಿನ ಬೇಕಲ ಠಾಣಾ ವ್ಯಾಪ್ತಿ ಚೆಂಬರಿಕದಲ್ಲಿ ಚೆಂಬರಿಕ ಕಡಲ ಕಿನಾರೆಯ ಮೇಲೇರಿ ಸಮುದ್ರಕ್ಕೆ ಹಾರಲು ಯತ್ನ ನಡೆಸಿದ್ದು, ಮಹಿಳೆ ಹಾಗೂ ಮೂವರು ಮಕ್ಕಳನ್ನು ರಕ್ಷಿಸಿದ ಘಟನೆ ನಡೆದಿದೆ.
ಮೇಲ್ಪರಂಬದ ಮಹಿಳೆ ಮತ್ತು ಮೂವರು ಮಕ್ಕಳು ಮನೆಯಿಂದ ನಾಪತ್ತೆಯಾಗಿದ್ದು, .ಈ ವೇಳೆ ನಾಪತ್ತೆ ಕುರಿತು ಮೇಲ್ಪರಂಬ ಪೊಲೀಸರಿಗೆ ದೂರು ನೀಡಲಾಗಿತ್ತು. ಬಳಿಕ ಮನೆಗೆ ತಲಪಿ ಮಾಹಿತಿ...
Kasaragod News:
ಉಪ್ಪಳ : ಎಲ್ಲ ದಾನಗಳಿಗಿಂತ ಸಮಾಜದಲ್ಲಿ ರಕ್ತದಾನ ಮಹಾ ಶ್ರೇಷ್ಠದಾನವಾಗಿದೆ, ಅಮೂಲ್ಯ ಜೀವ ಉಳಿಸಲು ಆರೋಗ್ಯವಂತ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು ಎಂದು ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕರೆ ನೀಡಿದ್ಜಾರೆ. ಉಪ್ಪಳದಲ್ಲಿ ಯೂತ್ ಕಾಂಗ್ರೆಸ್ ಅಸೆಂಬ್ಲಿ ಸಮಿತಿ...
kasaragod news:
ಮಂಜೇಶ್ವರ : ಕೇರಳ ಪ್ರಾಂತೀಯ ಹಬ್ಬವಾದ ಓಣಂ ಹಬ್ಬದ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಓಣಂ ಹಬ್ಬದ ಹಿನ್ನೆಲೆಯನ್ನು...
Kasaragod News:
ಕಾಸರಗೋಡಿನಲ್ಲಾದ ನಿರಂತರ ಮಳೆಗೆ ಇತಿಹಾಸ ಪ್ರಸಿದ್ಧ ಮಧೂರು ಗಣಪತಿ ದೇವಾಲಯ ಸಂಪೂರ್ಣ ಜಲಾವೃತವಾಗಿದೆ. ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ ನೀರು ದೇವಸ್ಥಾನದ ಮುಂಭಾಗ ಪ್ರವೇಶಿಸಿದೆ.
ಗುಡ್ಡ...
Kasaragod News:
ಕಾಸರಗೋಡಿನಲ್ಲಿ ಕಾಡು ಹಂದಿ ಭೇಟೆಯಾಡಿದವರು ಪೊಲೀಸರ ಅತಿಥಿಯಾಗಿದ್ಧಾರೆ.ಕಾಡು ಹಂದಿ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಅರಣ್ಯ ಇಲಾಖೆ ಸಿಬಂದಿ ಬಂಧಿಸಿದ್ದಾರೆ
ರಾಜಪುರದ ತಂಬಾನ್ (58) , ಮಹೇಶ್ (45) , ಮಿಥುನ್ (26) ಹಾಗೂ ವಿಪಿನ್ ( 28) ಬಂಧಿತರು. ರಾಜಪುರ ಅಯೋಟ್ ಎಂಬಲ್ಲಿ ಕಾಡು ಹಂದಿಯನ್ನು ಮಾಂಸ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ...
Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ,...