ಮೈಸೂರು : ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಯಲ್ಲಿದ್ದ ಊರುಗಳ ಹೆಸರನ್ನ ಮಲಯಾಳಿ ಭಾಷೆಗೆ ಬದಲಾವಣೆ ಮಾಡಿರುವ ವಿಚಾರ ಸಂಬಂಧ, ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು....