Political News: ಪಾಕ್ ಆಕ್ರಮಿತ ಕಾಶ್ಮೀರ ವಿಲೀನವಾಗಲು ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ರಕ್ಷಣ ಸಚಿವರ ಹೇಳಿಕೆ ಮುಂದುವರಿಯಲಿ, ಬೇಡ ಅಂದವರು ಯಾರು..?...
National Political News: ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ರೇಡ್ ನಡೆಸಿದೆ. ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಬ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿಯಲ್ಲಿ, ಸತ್ಯಪಾಲ್ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ.
ಸತ್ಯಪಾಲ್ ರಾಜ್ಯಪಾಲರಾಗಿದ್ದಂಥ ಸಂದರ್ಭದಲ್ಲಿ ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ, 300...
www.karnatakatv.net: ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸ ಇದೆ ಎಂದು ವೆಸ್ಟರ್ನ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿoಗ್ ಇನ್ ಚೀಫ್ ಏರ್ ಮಾರ್ಷಲ್ ಅಮಿತ್ ದೇವ್ ಹೇಳಿದ್ದಾರೆ.
ಮುಂದೊoದು ದಿನ ಪೂರ್ಣ ಕಾಶ್ಮೀರವು ಭಾರತದ್ದಾಗುವ ವಿಶ್ವಾಸವಿದ್ದು, ಸದ್ಯಕ್ಕೆ ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ, ಆದರೆ ಕಾಶ್ಮೀರ ಪೂರ್ಣ ಪ್ರಮಾಣದಲ್ಲಿ ಭಾರತದ್ದಾಗುವುದು ಖಚಿತವೆಂದು...
www.karnatakatv.net: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ.
ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು 3ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವರು ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳದ ಕಾರಣ ಭೇಟಿ ಕೈಗೊಳ್ಳುತ್ತಿದ್ದಾರೆ....
ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರ ಗೃಹ ಬಂಧನಅವಧಿಯನ್ನ ಮತ್ತೆ 3 ತಿಂಗಳಿಗೆ ವಿಸ್ತರಣೆ ಮಾಡಲಾಗಿದೆ.. ಕಣಿವೆ ರಾಜ್ಯದ ವಿಶೇಷ ಸ್ಥಾನಮಾಣ ತೆಗೆಯುವ ಸಂದರ್ಭದಿಂದ ರಾಜ್ಯದ ಹಿರಿಯ ನಾಯಕರನ್ನ ಗೃಹಬಂಧನದಲ್ಲಿ ಇರಿಸಲಾಗಿದೆ.. ಇದೀಗ ಮತ್ತೆ ಮೊಹಬೂಬ ಮುಫ್ತಿ ಗೃಹ ಬಂಧನ ಅವಧಿಯನ್ನ 3 ತಿಂಗಳು ವಿಸ್ತರಿಸಲಾಗಿದೆ.
https://www.youtube.com/watch?v=2cX6OAa6-o8
ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...