ನೆರೆಯ ಬಾಂಗ್ಲಾದೇಶ, ನೇಪಾಳದ ಬಳಿಕ ಈಗ ಪಾಕಿಸ್ತಾನದಲ್ಲಿಯೂ ಸರ್ಕಾರ ವಿರೋಧಿ ಚಳುವಳಿ ತೀವ್ರಗೊಂಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಂದರೆ ಪಿಒಕೆಯಲ್ಲಿ ಸಾವಿರಾರು ಜನರು ಬೀದಿಗಿಳಿದು ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಏಳು ದಶಕಗಳಿಂದಲೂ ಜನತೆಯ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ಆಡಳಿತದ ವಿರುದ್ಧ ಹೋರಾಟಕ್ಕೆ ಪಿಒಕೆಯಾದ್ಯಂತ ವ್ಯಾಪಾರ ಬಂದ್, ಸಾರಿಗೆ...
Hubli News: ಹುಬ್ಬಳ್ಳಿ: ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಹಿಂದೂಗಳ ಮೇಲೆ, ಹಿಂದೂಸ್ತಾನಿಗಳ, ಭಾರತೀಯರ ಮೇಲೆ ನಡೆದ ದಾಳಿ ಶ್ರೀರಾಮಸೇನೆ ತೀವ್ರವಾಗಿ ಖಂಡನೆ ಮಾಡುತ್ತೇವೆ ಎಂದಿದ್ದಾರೆ.
ಲಾಲ್ ಚೌಕ್ ನಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿತ್ತು ಈಗ ಅಲ್ಲಿ ನಮ್ಮ ರಾಷ್ಟ್ರೀಯ ಧ್ವಜ ಹಾರಾಡುತ್ತಿದೆ. ಧರ್ಮ ಇಲ್ಲ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆದು...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...