ನವದೆಹಲಿ : ಪಹಲ್ಗಾಮ್ ದಾಳಿಯನ್ನು ಖಂಡಿಸಿ ಭಾರತ ಕೈಗೊಂಡಿರುವ ಹಲವು ಮಹತ್ವದ ರಾಜತಾಂತ್ರಿಕ ನಿರ್ಧಾರಗಳಿಂದ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಇದರಿಂದ ಹತಾಶವಾಗಿರುವ ಉಗ್ರರ ರಾಷ್ಟ್ರ ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ.
ಅಲ್ಲದೆ ತಾನು ಮಾಡಿರುವ ದಾಳಿಗೆ ಭಾರತ ಯಾವುದೇ ಕ್ಷಣದಲ್ಲಿಯೂ ತಕ್ಕ ಉತ್ತರ ನೀಡಲು ಮುಂದಾಗುವ ಸಾಧ್ಯತೆಯನ್ನು ಅರಿತ ಪಾಪಿಗಳ ದೇಶ ಗಡಿಗಳಲ್ಲಿ ಸೇನೆಯನ್ನು...
ನವದೆಹಲಿ : ಭಯೋತ್ಪಾದಕರಿಂದ ಪಹಲ್ಗಾಮ್ ದಾಳಿ ನಡೆಸಿರುವ ಪಾಕಿಸ್ತಾನಕ್ಕೆ ಭಾರತ ಒಂದೊಂದರಂತೆ ಹೊಡೆತ ನೀಡುತ್ತಿದ್ದು, ಇದೀಗ ಎಲ್ಲ ಪಾಕಿಸ್ತಾನಿಗಳು ದೇಶ ತೊರೆಯುವ ನಿಟ್ಟನಲ್ಲಿ ಕೇಂದ್ರ ಸರ್ಕಾರ ಸೂಚಿಸಿದೆ. ಅಲ್ಲದೆ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ.
ಎಲ್ಲರೂ ನಮ್ಮೊಂದಿಗೆ ಸಮನ್ವಯ ಸಾಧಿಸಿ, ಪಾಕಿಸ್ತಾನಿ ಪ್ರಜೆಗಳು ಶೀಘ್ರ...
Bollywood News: ಯೂಟ್ಯೂಬರ್ ಹಿಂದಿ ಸಿರಿಯಲ್ ನಟ- ನಟಿ ಮತ್ತು ನಿಜ ಜೀವನದ ದಂಪತಿಯಾಗಿರುವ ದೀಪಿಕಾ ಕಕ್ಕರ್ ಮತ್ತು ಶೋಯೇಬ್ ಇಬ್ರಾಹಿಂ ಅವರು ಕೂದಲೆಳೆ ಅಂತರದಲ್ಲಿ ಉಗ್ರರ ಕೈಯಿಂದ ಪಾರಾಗಿ ಬಂದಿದ್ದಾರೆ.
ಬರೀ ಯೂಟ್ಯೂಬ್‌ನಿಂದಲೇ ಕೋಟಿಗಟ್ಟಲೇ ದುಡ್ಡು ಮಾಡಿರುವ ದೀಪಿಕಾ- ಶೋಯೇಬ್ ಹಿಂದಿ ಸಿರಿಯಲ್, ರಿಯಾಲಿಟಿ ಶೋನಲ್ಲಿ ಬ್ಯೂಸಿಯಾಗಿರುವ ಜೋಡಿಯಾಗಿದೆ. ಅಲ್ಲದೇ ಇವರಿಗೆ ಬಟ್ಟೆ ಬ್ಯುಸಿನೆಸ್...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.
ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ...
Hubli News: ಹುಬ್ಬಳ್ಳಿ: ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾಶ್ಮೀರಕ್ಕೆ ದಿಡೀರ್ ಆಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದರು.
ಸಚಿವ ಲಾಡ್ ಅವರು ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ದೆಹಲಿ ಬಳಿಕ ಅಲ್ಲಿಂದ ಅವರು...
Political News: ಪಾಕ್ ಆಕ್ರಮಿತ ಕಾಶ್ಮೀರ ವಿಲೀನವಾಗಲು ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ರಕ್ಷಣ ಸಚಿವರ ಹೇಳಿಕೆ ಮುಂದುವರಿಯಲಿ, ಬೇಡ ಅಂದವರು ಯಾರು..?...
National Political News: ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ರೇಡ್ ನಡೆಸಿದೆ. ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಬ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿಯಲ್ಲಿ, ಸತ್ಯಪಾಲ್ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ.
ಸತ್ಯಪಾಲ್ ರಾಜ್ಯಪಾಲರಾಗಿದ್ದಂಥ ಸಂದರ್ಭದಲ್ಲಿ ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ, 300...
www.karnatakatv.net: ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸ ಇದೆ ಎಂದು ವೆಸ್ಟರ್ನ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿoಗ್ ಇನ್ ಚೀಫ್ ಏರ್ ಮಾರ್ಷಲ್ ಅಮಿತ್ ದೇವ್ ಹೇಳಿದ್ದಾರೆ.
ಮುಂದೊoದು ದಿನ ಪೂರ್ಣ ಕಾಶ್ಮೀರವು ಭಾರತದ್ದಾಗುವ ವಿಶ್ವಾಸವಿದ್ದು, ಸದ್ಯಕ್ಕೆ ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ, ಆದರೆ ಕಾಶ್ಮೀರ ಪೂರ್ಣ ಪ್ರಮಾಣದಲ್ಲಿ ಭಾರತದ್ದಾಗುವುದು ಖಚಿತವೆಂದು...
www.karnatakatv.net: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ.
ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು 3ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವರು ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳದ ಕಾರಣ ಭೇಟಿ ಕೈಗೊಳ್ಳುತ್ತಿದ್ದಾರೆ....
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...