www.karnatakatv.net: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ.
ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು 3ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವರು ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳದ ಕಾರಣ ಭೇಟಿ ಕೈಗೊಳ್ಳುತ್ತಿದ್ದಾರೆ....
ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರ ಗೃಹ ಬಂಧನಅವಧಿಯನ್ನ ಮತ್ತೆ 3 ತಿಂಗಳಿಗೆ ವಿಸ್ತರಣೆ ಮಾಡಲಾಗಿದೆ.. ಕಣಿವೆ ರಾಜ್ಯದ ವಿಶೇಷ ಸ್ಥಾನಮಾಣ ತೆಗೆಯುವ ಸಂದರ್ಭದಿಂದ ರಾಜ್ಯದ ಹಿರಿಯ ನಾಯಕರನ್ನ ಗೃಹಬಂಧನದಲ್ಲಿ ಇರಿಸಲಾಗಿದೆ.. ಇದೀಗ ಮತ್ತೆ ಮೊಹಬೂಬ ಮುಫ್ತಿ ಗೃಹ ಬಂಧನ ಅವಧಿಯನ್ನ 3 ತಿಂಗಳು ವಿಸ್ತರಿಸಲಾಗಿದೆ.
https://www.youtube.com/watch?v=2cX6OAa6-o8
ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...