National News: ಉಗ್ರವಾದ ಬೆಂಬಲಿಸುತ್ತಿರುವ ಪಾಕಿಸ್ತಾನದ ಕೊಳಕುತನದ ಬಣ್ಣ ಬಯಲು ಮಾಡಲು 33 ದೇಶಗಳಿಗೆ ತೆರಳಿರುವ ಭಾರತದ 7 ಸರ್ವಪಕ್ಷಗಳ ನಿಯೋಗಗಳನ್ನು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ಈ ನಿರೀಕ್ಷಿತ ಭೇಟಿಯು ಜೂನ್ 9 ಅಥವಾ 10 ರಂದು ನಡೆಯಲಿದೆ ಎನ್ನಲಾಗುತ್ತಿದೆ.ಇನ್ನೂ ಭಯೋತ್ಫಾದಕತೆಯ ವಿರುದ್ಧ ಭಾರತದ...
ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರಿಂದ ನಡೆದ ಪ್ರವಾಸಿಗರ ಮಾರಣಹೋಮದ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಭಾರತದ ತಾಳ್ಮೆ ಪರೀಕ್ಷಿಸುವ ದುಸ್ಸಾಹಸಕ್ಕೆ ಕೈ ಹಾಕಿರುವ ಪಾಕಿಸ್ತಾನ ನಿರಂತರವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಕಳೆದ ಮಂಗಳವಾರದಿಂದಲೂ ಪಾಪಿ ರಾಷ್ಟ್ರ ತನ್ನ ಹುಂಬತನ ಮೆರೆಯುತ್ತಿದ್ದು, ಅದಕ್ಕೆ ತಕ್ಕ ಉತ್ತರವನ್ನು ನಮ್ಮ...