ಬೆಂಗಳೂರು: ಬೆಂಗಳೂರಿನ ಜನತೆ ಶಾಂತಿ ಬಯಸುತ್ತಾರೆ. ದೌರ್ಜನ್ಯ ಸಹಿಸುವುದಿಲ್ಲ. ಜನತೆ ಅವರಿಗೆ 8 ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ರಾಜ್ಯದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಿಳಿಸಿದರು. ಹಿಂದಿನ ನಮ್ಮ ಕೆಲಸ ಗಮನಿಸಿ ನಮ್ಮ ಯುವ ಅಭ್ಯರ್ಥಿಗೇ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.
ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ...