ಸ್ಯಾಂಡಲ್ವುಡ್ ಸ್ಟಾರ್ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು.
ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್...