ಬೆಳಗಾವಿ: ಕಾವೇರಿ, ಮಹಾದಾಯಿ, ಕೃಷ್ಣಾ ನದಿ ವಿಚಾರವಾಗಿ ಹಲವು ವರ್ಷಗಳಿಂದ ವಿವಾದಗಳು ನಡೆಯುತ್ತಿದ್ದು ರಾಜ್ಯದ ಪರ ವಾದ ಮಾಡಲು ವಕೀಲರನ್ನು ನೇಮಿಸಲಾಗಿದೆ. ಇವರಿಗೆ ಕೋಟಿಗಟ್ಟಲೆ ಹಣವನ್ನುಫೀಸ್ ರೂಪದಲ್ಲಿ ಕೊಡಲಾಗಿದೆ.
ರಾಜ್ಯದ ಪರ ವಕಾಲತ್ತು ವಹಿಸಿದ್ದ ನ್ಯಾಯವಾದಿಗಳಿಗೆ 122 ಕೋಟಿ ವೆಚ್ಚ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೂರು ನ್ಯಾಯಾಧೀಕರಣ ರಚಿಸಿದ್ದಾರೆ.1)ಕಾವೇರಿ ನ್ಯಾಯಾಧೀಕರಣ,2) ಕೃಷ್ಣಾ ನ್ಯಾಯಾಧಿಕರಣ,...
ರಾಮನಗರ: ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ.ಮಳೆ ಬರುವುದಕ್ಕೂ ಸರಕಾರಕ್ಕೂ ಸಂಬಂಧ ಇದೆಯಾ.?
ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೆವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್ ಗೆ ಎಲ್ಲವು...
ಹಾಸನ: ರೈತರು ರಾಜ್ಯದಲ್ಲಿ ಬರಗಾಲದಿಂದ ಬೇಸತ್ತಿದ್ದಾರೆ. ರಾಜ್ಯ ಸರ್ಕಾರ ಸಬೂಬು ಹೇಳಿಕೊಂಡು ಕೂತಿದೆ. ರೈತರ ಬೆಳೆಯನ್ನು ಸಂಪೂರ್ಣ ನೆಲಸಮ ಮಾಡುವ ದೃಶ್ಯಗಳನ್ನು ಮಾಧ್ಯಮಗಳು ಇಡುತ್ತಿವೆ ರಾಜ್ಯದಲ್ಲಿ ಸರ್ಕಾರದ ಹುಡುಗಾಟಿಕೆಯಿಂದ ನೆಲ ಜಲ ರಕ್ಷಿಸಲು ವಿಫಲವಾಗಿದೆ ಬರೀ ಬಾಯಿ ಮಾತಿಗೆ ನೆಲ ಜಲ ರಕ್ಷಣೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆಯಿಂದ ಬೆಳೆ ಬೆಳೆಯಲಾಗುತ್ತಿಲ್ಲ ಸರ್ಕಾರ...
ಬೆಂಗಳೂರು:ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು.
ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ....
ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಹೇಳಿದ್ದಿಷ್ಟು; ಕಾವೇರಿ ನೀರಿನ ವಿಚಾರವಾಗಿ...
ರಾಜ್ಯ ಸುದ್ದಿ: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಆರಂಭವಾಗಿದೆ.
ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ,...
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ.
ಇನ್ನೂ...
ಕರ್ನಾಟಕ ಟಿವಿ : ಜಗ್ಗಿ ವಾಸುದೇವ್ ಅವರ ಕಾವೇರಿ ಕೂಗು ಆಂದೋಲನ ವ್ಯಾಪಕ ಪ್ರಚಾರ ಪಡೆಯುತ್ತಿರುವ ಹಿನ್ನೆಲೆಯಲ್ಲೇ ರಾಜ್ಯ ರೈತ ಸಂಘ ಕಾವೇರಿ ಕೂಗು ಆಂದೋಲನದ ಕೆಲ ಅಂಶಗಳಿಗೆ ಆಕ್ಷೇಪ ವ್ಯಕ್ತಪಡಿಸಿದೆ.
ರೈತಸಂಘದ ಆಕ್ಷೇಪಕ್ಕೆ ಕಾರಣ ಏನು..?
ಕಾವೇರಿ ನದಿಪಾತ್ರದ 1 ಕಿ ಮೀ ವ್ಯಾಪ್ತಿಯಲ್ಲಿ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಬೇಕು...
ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.
ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...