ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಕುರಿತಂತೆ ಆಡಿದ ನನ್ನ ಮಾತುಗಳಲ್ಲಿ ಇಂದಿಗೂ ಏನೇನೂ ಬದಲಾವಣೆ ಆಗಿಲ್ಲ. ಇವತ್ತೂ ನನ್ನ ರೈತರಿಗೆ ನೀರಿನ ವಿಚಾರದಲ್ಲಿ ಅನ್ಯಾಯ ಆಗುತ್ತಲೇ ಇದೆ.
ಕಾವೇರಿ ನದಿ ನೀರಿನ ವಿಚಾರದಲ್ಲಿ ಎರಡೂ ರಾಜ್ಯಗಳಿಗೆ ಸಮನಾದ ನ್ಯಾಯ ಸಲ್ಲಬೇಕಿತ್ತು. ಅದು ಆಗುತ್ತಿಲ್ಲ. ಪದೇ ಪದೇ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಇದನ್ನು ಸಹಿಸಲು...
ರಾಜ್ಯ ಸುದ್ದಿ: ಬರಗಾಲ ಸಂದರ್ಭದಲ್ಲೂ ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ಮಾಡುತ್ತಾ ರಾಜ್ಯದ ರೈತರಿಗೆ ಹಾಗೂ ಜನರಿಗೆ ಅನ್ಯಾಯವಾಗುತ್ತಿರುವ ನಡೆಯನ್ನು ಖಂಡಿಸಿ ಬೆಂಗಳೂರಿನ ಕೆಆರ್ ಪುರದಲ್ಲಿ ರತ್ನ ಭಾರತ ರೈತ ಸಮಾಜದ ವತಿಯಿಂದ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.
ಮೊದಲಿಗೆ ವೃತ್ತದ ಕಟ್ಟೆ ವಿನಾಯಕ ದೇವಾಲಯ ಸಮೀಪದ ಕಾವೇರಿ ದೇವಿ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...