ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮುಂಗಾರು ಮಳೆಯಾಗಿದ್ದು, ಬೆಂಗಳೂರಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆಯಂತೆ. ಜಲಮಂಡಳಿ ಸಹಯೋಗದಿಂದ ನಡೆಸಿದ ಅಧ್ಯಯನದ ವರದಿಯಲ್ಲಿ ಈ ಗುಡ್‌ನ್ಯೂಸ್ ಸಿಕ್ಕಿದೆ. ನವೆಂಬರ್‌ವರೆಗೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಂತರ್ಜಲ ಮಟ್ಟ ಇನ್ನಷ್ಟು ಏರಿಕೆ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಅಂತರ್ಜಲದ ಮಟ್ಟ 0.5 ಮೀಟರ್‌ನಿಂದ 1.2 ಮೀಟರ್‌ಗೆ ಏರಿಕೆಯಾಗಿದೆ. ಕಳೆದ...
ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ.
ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ...
ಹುಬ್ಬಳ್ಳಿ: ಕಾವೇರಿ ವಿಚಾರವಾಗಿ ರಾಜದಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.
ನಗರದಲ್ಲಿ ಚಿಟಿಗುಪ್ಪಿ ಆಸ್ಪತ್ರೆಯ ಬಳಿ ಇರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಕಛೇರಿ ವಿವಿಧ ಕನ್ನಡ ಸಂಘಟನೆಗಳು ಧರಣಿ ನಡೆಸಿದರು. ಸಚಿವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾದರೂ ಇದೇ ವೇಳೆ ಕಛೇರಿಯ...
ಧಾರವಾಡ: ಇಂದು ರಾಜ್ಯಾದ್ಯಂತ ಕಾವೇರಿ ಪರ ಪ್ರತಿಭಟನೆ ಹಿನ್ನೆಲೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದರಿಂದ ಇಡಿ ರಾಜ್ಯ ಸ್ತಬ್ದವಾಗಿತ್ತು ಹಾಗೂ ವಿವಿಧ ಸಂಘಟನೆಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜ್ಯೂಬ್ಲಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು. ಹೋರಾಟಗಾರರು ಬಿಳಿ ಹಾಳೆಯ ಮೇಲೆ ರಕ್ತದಿಂದ ಕಾವೇರಿ ನಮ್ಮದು ಎಂದು ಬರೆದು ಹೋರಾಟ ನಡೆಸಿದರು....
ರಾಜ್ಯ ಸುದ್ದಿ: ಇಂದು ರಾಜ್ಯಾದ್ಯಂತ ಕಾವೇರಿ ನೀರು ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದ ಸುಪ್ರೀಕೋರ್ಟ್ ಆದೇಶ ಹೊರಡಿಸಿದ್ದಾರೆ. ಇಂದಿನ ತೀರ್ಪಿನಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ದಿನಾಲೂ 3000 ಕ್ಯೂಸೆಕ್ ನೀರನ್ನು ಅಕ್ಟೋಬರ್ 5 ರವರೆಗೆ ಬಿಡುವಂತೆ ಆದೇಶ ಹೊರಡಿಸಿದೆ.
ಕಾವೇರಿ ನೀರು ಪ್ರಾಧಿಕಾರದಿಂದ ಈ ಆದೇಶ ಬಂದಿದ್ದು ಈ ಆದೇಶ ಉಲ್ಲಂಘನೆ ಮಾಡಿದರೆ ರಾಜ್ಯದ...
ಹುಬ್ಬಳ್ಳಿ: ಕಾವೇರಿ ನದಿ ನೀರು ಹಂಚಿಕೆ ವಿಚಾರ ಕುರಿತಂತೆ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲಾ ಎಂದು ಜಿಲ್ಲಾಧಿಕಾರಿ ಗುರುದತ್ತ್ ಹೆಗಡೆ ಹೇಳಿದ್ದಾರೆ.
ಕರ್ನಾಟಕ ಟಿವಿ ಜೊತೆ ಮಾತನಾಡಿದ ಅವರು ನಮ್ಮಲ್ಲಿ ಅಂತಹ ಯಾವುದೇ ಪರಸ್ಥಿತಿ ಇರೋದಿಲ್ಲ ಹೀಗಾಗಿ ನಾಳೆಯ ಕರ್ನಾಟಕ ಬಂದ್ ಗೆ ಯಾವುದೇ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್ ಗೆ ಕಾಂಗ್ರೆಸ್ ಮುಂದಾಗಿದೆ. ಮಾಜಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ತಮ್ಮ ನಿವಾಸದ ಬಳಿ ಮಾತನಾಡಿದ ಅವರು,ಇದು ಕಾಂಗ್ರೆಸ್ ನ ವೀಕ್ ನೆಸ್. ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್...
ಕಾವೇರಿ ನೀರಿನ ವಿಚಾರವಾಗಿ ನಾಳೆ ಸೆ.29 ರಂದು ರಾಜ್ಯಾದಂತ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಏನೇನಿರುತ್ತೇ ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ.
ಏನಿರುತ್ತೆ
ಏನಿರಲ್ಲಾ/
ಆಂಬುಲೆನ್ಸ್ ಸೇವೆ
ಖಾಸಗಿ ಬಸ್
ತರಕಾರಿ, ಹಾಲು
-ಏರ್ ಪೋರ್ಟ್ ಟ್ಯಾಕ್ಸಿ ಲಾರಿ
- ಮೆಡಿಕಲ್ಸ್
-ಸರ್ಕಾರಿ ನೌಕರರು
-ಶಾಪಿಂಗ್ ಮಾಲ್
- ಆಸ್ಪತ್ರೆ
-ಬ್ಯಾಂಕ್
ಸರ್ಕಾರಿ ಕಛೇರಿಗಳು
ಪೆಟ್ರೋಲ್ ಬಂಕ್
-ಐಟಿ ಬಿಟಿ ಕಂಪನಿಗಳು
- ಬಿಎಂಟಿಸಿ
- ಕೆಎಸ್ಆರ್ಟಿಸಿ.
-ಆಟೋ ಟ್ಯಾಕ್ಸಿ,
ಎಪಿಎಂಎಸ್ ಮಾರುಕಟ್ಟೆ.
-ಮೆಟ್ರೋ
- ಮಾರುಕಟ್ಟೆ,
ಶಾಪಿಂಗ್ ಮಾಲ್,
ಅಂಗಡಿ...
ಧಾರವಾಡ: ರಾಜ್ಯದಲ್ಲಿ ಕಳೆದ ವಾರ ಬರಗಾಲ ಘೋಷಣೆ ಮಾಡಿದ್ದು ಆದರೆ ಬರಗಾಲ ಪರಿಹಾರ ವಿಳಂಬ ವಾಗಿತ್ತಿರುವುದರ ಕುರಿತು ಮಾತನಾಡಿದ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುತ್ತಿದ್ದಾರೆ.
ಬರಗಾಲ ಪರಿಹಾರ ಘೋಷಣೆಗೆ ಹಲವಾರು ಮಾನದಂಡಗಳಿವೆ.ಕೇಂದ್ರ ಸರ್ಕಾರದ ನಿಯಮದಡಿಯಲ್ಲಿಯೆ ಬರಗಾಲ ಘೋಷಣೆ ಮಾಡಬೇಕು. ರೈತ ಮುಖಂಡರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೆಲ ಬಿಜೆಪಿ ಸ್ನೇಹಿ...
ರಾಜ್ಯ ಸುದ್ದಿ: ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಪ್ರಹ್ಲಾದ್ ಜೋಷಿಯವರು ರಾಜ್ಯ ಸರ್ಕಾರದ ನಾಯಕರಿಗೆ ಸಹಕಾರ ಮಾಡದಿದ್ದಕ್ಕಾಗಿ ಜೋಷಿಯವರು ರಾಜಿನಾಮೆ ನೀಡಬೇಕು ಎಂದು ಮಹದೇವಪ್ಪ ಅವರು ಅಗ್ರಹಿಸಿದ ವಿಚಾರವಾಗಿ ಹೇಳಿಕೆ ನೀಡಿದ ಪ್ರಹ್ಲಾದ್ ಜೋಷಿಯವರು ಮಹದೇವಪ್ಪ ಅವರು ಹಿಂದೊಂದು, ಮುಂದೊಂದು ಮಾತನಾಡುತ್ತಾರೆ. ನಾವೇನು ಸಹಕಾರ ಕೊಟ್ಟಿದ್ದೇವೆ ಅನ್ನೋದನ್ನ ಡಿಕೆಶಿ ಅವರಿಗೆ ಕೇಳಲಿ....