Sunday, February 9, 2025

Kaveri water Manangement authority

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ..!

ಮಂಡ್ಯ: ಜಿಲ್ಲೆಯಾದ್ಯಂತ ನೀರಿಲ್ಲದೆ ಸೊರಗಿದ್ದ ರೈತರ ಬೆಳೆಯಲ್ಲಿ ನವಚೈತನ್ಯ ತಂದಿರುವ ಕಾವೇರಿ ಇದೀಗ ತಮಿಳುನಾಡಿನತ್ತ ಮುಖ ಮಾಡಿದ್ದಾಳೆ. ಹೌದು, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಸೂಚನೆಯಂತೆ ಇದೀಗ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದ ಹಿನ್ನೆಲೆಯಲ್ಲಿ ನಿರಂತರ ಹೋರಾಟ ನಡೆಸಿದ ರೈತರು ಕೊನೆಗೂ ಅಣೆಕಟ್ಟಿನಿಂದ ನೀರು ಬಿಡುಗಡೆ...

‘ಕಾವೇರಿ ನೀರು ಬಿಡೋದು ನಮ್ಮ ಕೈಯಲ್ಲಿಲ್ಲ- ಪ್ರಾಧಿಕಾರಕ್ಕೆ ಮುತ್ತಿಗೆ ಹಾಕಲಿ’- ಸಿಎಂ ಕುಮಾರಸ್ವಾಮಿ

ಬೀದರ್: ಕಾವೇರಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ ಅದು ಪ್ರಾಧಿಕಾರಕ್ಕೆ ಬಿಟ್ಟ ವಿಷಯ ಅಂತ ಸಿಎಂ ಕುಮಾರಸ್ವಾಮಿ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಉಜಳಂಬ ಗ್ರಾಮದಲ್ಲಿ ಮಾತ ನಾಡಿದ ಸಿಎಂ, ಕಾವೇರಿ ನದಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ. ಇದಕ್ಕೆ ಅಂತ ಕಾವೇರಿ ಪ್ರಾಧಿಕಾರ ಇದೆ. ಕಾವೇರಿ ಪ್ರಾಧಿಕಾರದ ಅನುಮತಿ...

ಕಾವೇರಿ ನೀರು ಹಂಚಿಕೆ- ಮಳೆ ಬಂದ್ರೆ ಮಾತ್ರ ನೀರು ಬಿಡುಗಡೆ- ರಾಜ್ಯಕ್ಕೆ ರಿಲೀಫ್..!

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಉತ್ತಮ ಮಳೆಯಾದ್ರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿದೆ. ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ, ತಮಿಳುನಾಡಿ, ಪುದುಚೇರಿ, ಕೇರಳ ಮತ್ತು ಕೇಂದ್ರದ ಪ್ರತಿನಿಧಿಗಳು ಭಾಗಿಯಾಗಿದ್ರು. ರಾಜ್ಯದಲ್ಲಿ...

ಸಂಸದೆ ಸುಮಲತಾ ಬಗ್ಗೆ ನಿಖಿಲ್ ಕುಮಾರ್ ವ್ಯಂಗ್ಯ..!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಕಾವೇರಿ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದ ನಿಖಿಲ್ ಕುಮಾರ್, ಕಾವೇರಿ ನೀರು ವಿಚಾರವಾಗಿ ನೀವು ಆರಿಸಿದ ಸಂಸದರೇ ಹೋರಾಟ ಮಾಡ್ತಾರೆ...
- Advertisement -spot_img

Latest News

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ...
- Advertisement -spot_img