ಚಿಕ್ಕೋಡಿ : ಸಚಿವರಾದ ಬಳಿಕ ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ಮಾಡೋದಾಗಿ ಸಚಿವ ಸತೀಶ್ ಜಾರಕಿ ಹೊಳಿ ಹೇಳಿದ್ದರು. ಇದೇ ವಿಚಾರವಾಗಿ ಮಾಧ್ಯಮದವರು ಪ್ರಶ್ನಿಸಿದಾಗ ಈಗಾಗಲೇ ರಾಯಬಾಗ, ಸವದತ್ತಿ ತಾಲೂಕಿನಲ್ಲಿ ಸಭೆ ಮಾಡಿದ್ದೇನೆ. ಶಾಸಕರ ಬಳಿ ಮಾತನಾಡಿ ದಿನಾಂಕ ನಿಗದಿ ಮಾಡಿ ಸದ್ಯದಲ್ಲೇ ಚಿಕ್ಕೋಡಿಯಲ್ಲೂ ಸಭೆ ನಡೆಸುವುದಾಗಿ ಜಾರಕಿಹೊಳಿ ತಿಳಿಸಿದರು.
ಕೇಂದ್ರ ಬರ ಅಧ್ಯಯನ ತಂಡ...
Banglore News : ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿತ್ತು. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು .
ಸಭೆಯ ನಂತರ ಇದೀಗ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಸರ್ವ ಪಕ್ಷಗಳ ಸಭೆಯ ನಂತರ ಅಧಿಕೃತ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...