Friday, November 14, 2025

kaveri water

Kaveri Water : ಕಾವೇರಿ ನೀರು ತಮಿಳುನಾಡಿಗೆ ಬಿಡದಂತೆ ಕನ್ನಡಪರ ಸಂಘಟನೆ ಪ್ರತಿಭಟನೆ

Ramanaga News : ಕಾವೇರಿ ನೀರು ತಮಿಳುನಾಡಿಗೆ ಬಿಡಲು ಸರ್ಕಾರ ನಿರ್ಧಾರ ಮಾಡಿದ್ದರ ಬೆನ್ನಲ್ಲೇ ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ ಮಾಡಲಾರಂಭಿಸಿದೆ. ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ. ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು...

All party meeting: ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ..!

ಬೆಂಗಳೂರು: ದಿನಾಂಕ 13-9-2023 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ್, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ...

Kaveri Water : ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸರ್ಕಾರ ನಿರ್ಧಾರ

Banglore News : ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿತ್ತು. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು . ಸಭೆಯ ನಂತರ ಇದೀಗ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಸರ್ವ ಪಕ್ಷಗಳ ಸಭೆಯ ನಂತರ ಅಧಿಕೃತ...

Letter: ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು:ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ...

Kaveri water: ಘಟಬಂಧನ ಉಳಿಸಲು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ..!ಪ್ರಹ್ಲಾದ್ ಜೋಶಿ

ರಾಷ್ಟ್ರೀಯ ಸುದ್ದಿ:  ಸಂಸತ್ ಅಧಿವೇಶನದ ಬಗ್ಗೆ ಅನಗತ್ಯ ಪುಕಾರು ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅಧಿವೇಶನ ಕರೆಯುವ ಸ್ವತಂತ್ರವಿದೆ. ಸಂವಿಧಾನದ 85ನೆ ವಿಧಿ ಪ್ರಕಾರ ರಾಷ್ಟ್ರಪತಿಗಳಿಗೆ ಮನವಿ ಮಾಡಿ ಅಧಿವೇಶನ ಕರೆದಿದ್ದೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು. 92 ಬಾರಿ ದೇಶದ ಚುನಾಯಿತ ಪಕ್ಷಗಳನ್ನು ಕಾಂಗ್ರೆಸ್ ಕಿತ್ತೊಗೆದಿದೆ. ಈಗ ಕಾಂಗ್ರೆಸ್ ನಮಗೆ ಪ್ರಜಾಪ್ರಭುತ್ವದ...

Kaveri: ಕಾವೇರಿ ವಿಚಾರ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ...

Leaders support: ಜಲ ವಿವಾದ: ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಮುಖಂಡರ ಸಂಪೂರ್ಣ ಬೆಂಬಲ :

ಬೆಂಗಳೂರು : ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ...

BJP Protest :ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ..!

ಧಾರವಾಡ :ರಾಜ್ಯದ ಲ್ಲಿನ ಆಡಳಿತಾರೂಢ ಕಾಂಗ್ರೆಸ್ ‌ಸರಕಾರ ರೈತ ‌ಮತ್ತು‌‌ ಜನವಿರೋಧಿ‌ ಅನುಸರಿಸುತ್ತಿದೆ ಎಂದು ಆರೋಪಿಸಿ ಧಾರವಾಡ-71 ಕ್ಷೇತ್ರದ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಡಪಾ ಮೈದಾನದಿಂದ ಪಾದಯಾತ್ರೆ ಮೂಲಕ...

DK Shivakumar: ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ: ಡಿಕೆಶಿ

ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; "ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ,...

Basavaraj bommai: ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿ : ನಾವು ಸಹಕಾರ ಕೊಡುತ್ತೇವೆ..!

ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ...
- Advertisement -spot_img

Latest News

ಗೋಲ್ಡ್ ರೇಟ್ ದಿಢೀರ್ ಕುಸಿತ, ಗ್ರಾಹಕರಿಗೆ ‘ಗೋಲ್ಡನ್’ ಕೊಡುಗೆ!

ದೇಶದ ಪ್ರಮುಖ ನಗರಗಳಲ್ಲಿ ಗೋಲ್ಡ್ ರೇಟ್ ದಿಢೀರನೆ ಕುಸಿದಿದ್ದು, ಬಂಗಾರ ಖರೀದಿ ಮಾಡಲು ಇದು ಅತ್ಯುತ್ತಮ ದಿನ ಎನ್ನಲಾಗುತ್ತಿದೆ. ಹಬ್ಬ–ಹರಿದಿನಗಳ ಈ ಸಮಯದಲ್ಲಿ ಚಿನ್ನದ ಬೆಲೆ...
- Advertisement -spot_img