Bengalore: 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ.
ಸಂಕಷ್ಟ ಸ್ಥಿತಿಯ ಬಗ್ಗೆ...
ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು...