ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ಯಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ.
ಎಐಸಿಸಿ ನಾಯಕರು ಸಿಎಂಗೆ ಕರೆ ಮಾಡಿದ್ದು, ಏನೇ ಆದರೂ ಕಾನೂನು ಹೋರಾಟ ಮಾಡೋಣ. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ತಿಳಿಸಿದೆ. ಇಂದು ಸಂಜೆಯೇ ರಣದೀಪ್ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ...