ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2024) ಎಂಬಿಎ, ಎಂಸಿಎ, ಎಂ.ಇ., ಎಂ.ಟೆಕ್., ಎಂ.ಆರ್ಕಿಟೆಕ್ಚ್ರ್ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ಜುಲೈ 13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು...
Banglore News :ಎಂಜಿನಿಯರಿಂಗ್ ಕೋರ್ಸ್ ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಟ್ಟಿದ್ದ 9,000 ಸೀಟುಗಳನ್ನು ಉನ್ನತ ಶಿಕ್ಷಣ ಇಲಾಖೆ ಮತ್ತೆ ಸೇರಿಸಿದ್ದು ಇಷ್ಟೂ ಸೀಟುಗಳು ಈಗ ಹಂಚಿಕೆಗೆ ಲಭ್ಯವಾಗಲಿವೆ.
ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳು ನಿರಾಕ್ಷೇಪಣಾ ಪ್ರಮಾಣ ಪತ್ರ ಸೇರಿದಂತೆ...