ಕನ್ನಡ ಚಿತ್ರರಂಗದಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಸಿನಿಮಾ 'ಕನ್ನೇರಿ' (Kanneri). ಈಗಾಗಲೇ ಕನ್ನೇರಿ ಸಿನಿಮಾದ ಕೆಲ ಹಾಡುಗಳು ಕೇಳುಗರ ಮನ ಮುಟ್ಟಿದ್ದು, ಈಗ ಕಾಣದ ಊರಿಗೆ ಎಂಬ ಹಾಡನ್ನು ಕಂಚಿನ ಕಂಠದ ಗಾಯಕ ವಸಿಷ್ಠ ಸಿಂಹ (Vasishta Simha) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಕೋಟಿಗಾನಹಳ್ಳಿ ರಾಮಯ್ಯ...