ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ " ಪ್ರಾರಂಭ " ಚಿತ್ರ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ "ಪ್ರಾರಂಭ" ವಾಯಿತು. ಎರಡು ವರ್ಷ ಕೋವಿಡ್ ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು. ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಮನು ಕಲ್ಯಾಡಿ.
ಇದು ನನ್ನ ಅಭಿನಯದ...
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ "ಪ್ರಾರಂಭ" ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ.
ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.
ವಿಭಿನ್ನ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...