ರಾಜಕೀಯ ಸುದ್ದಿ: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ ಪ್ರಕರಣ ಇರಲಿಲ್ಲವೇ? ಆಗ ಅವರು ನ್ಯಾಯಾಂಗಕ್ಕೆ ಸಂಬಂಧಿಸಿದ್ದ ಕಾರ್ಯಕ್ರಮಗಳಲ್ಲಿ ಹೇಗೆ ಭಾಗವಹಿಸುತ್ತಿದ್ದರು? ನನಗೆ ಯಾರಿಗೂ ಮುಜುಗರ ತರುವ ಉದ್ದೇಶವಿಲ್ಲ. ನನಗೆ ಅಂತಹ ಕಾರ್ಯಕ್ರಮಕ್ಕೆ ಹೋಗುವ ಆಸಕ್ತಿಯೂ ಇಲ್ಲ. ಕೆಲವು ನ್ಯಾಯಾಧೀಶರು ಕೂಡ ತಮ್ಮ ಮನೆಯಲ್ಲಿನ ಮದುವೆಗೂ ನನಗೆ ಆಮಂತ್ರಣ ನೀಡಿದ್ದರು.
ನಾನು ಅವರ ಮದುವೆಯಲ್ಲಿ...
ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ...