Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವನಪ್ಪಿದ್ದು, ಈ ಸಾವಿಗೆ ಬಿಜೆಪಿ ಶಾಸಕರೇ ಕಾರಣ ಎಂದು ಅವರು ಆರೋಪಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರದ ಶಾಸಕರು ಹಾಗೂ ಸರ್ಕಾರದ ಅಧಿಕಾರಿಗಳೇ ಕಾರಣ, ಮಾನಸಿಕ ಟಾರ್ಚರ್‌ನಿಂದ...
Political News: ಬೆಂಗಳೂರು: 40% ಕಮಿಷನ್ ಆರೋಪ ಕುರಿತು ತನಿಖೆ ನಡೆಸ್ತಿರುವ ನ್ಯಾಯಮೂರ್ತಿ H.N.ನಾಗಮೋಹನ ದಾಸ್ ಆಯೋಗಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಪಿಡಬ್ಲ್ಯೂಡಿ, ನೀರಾವರಿ ಹಾಗೂ ಬಿಬಿಎಂಪಿ ಸೇರಿದಂತೆ ಹಲವು ಇಲಾಖೆಗಳ ಭ್ರಷ್ಟಾಚಾರದ ದಾಖಲೆಗಳನ್ನು ದಾಖಲೆ ನೀಡಿದ್ದಾರೆ.
ಬಳಿಕ ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಕೆಂಪಣ್ಣ, ಇಂದು ನಾವು ನ್ಯಾಯಮೂರ್ತಿ ನಾಗಮೋಹನ್ ದಾಸ್ಗೆ ದಾಖಲೆ ಸಲ್ಲಿಸಿದ್ದೇವೆ. ನಾವು...
Political News: ಬೆಂಗಳೂರು: ಕಾಮಗಾರಿಗಳ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಕೆಂಪಣ್ಣ ಅವರು ದೂರು ನೀಡಿದ್ದು ಅವರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಕಾನೂನು ಪ್ರಕಾರ ತನಿಖೆ ಮಾಡಲು ಹೇಳಿದ್ದೇವೆ." ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಗುತ್ತಿಗೆದಾರರು ಪ್ರತಿ ಪಕ್ಷ ನಾಯಕರ ಭೇಟಿ ವಿಚಾರವಾಗಿ ಪ್ರಶ್ನೆ ಮಾಡಿದಾಗ ಉತ್ತರಿಸಿದ ಶಿವಕುಮಾರ್...
ರಾಜಕೀಯ ಸುದ್ದಿ: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ ಪ್ರಕರಣ ಇರಲಿಲ್ಲವೇ? ಆಗ ಅವರು ನ್ಯಾಯಾಂಗಕ್ಕೆ ಸಂಬಂಧಿಸಿದ್ದ ಕಾರ್ಯಕ್ರಮಗಳಲ್ಲಿ ಹೇಗೆ ಭಾಗವಹಿಸುತ್ತಿದ್ದರು? ನನಗೆ ಯಾರಿಗೂ ಮುಜುಗರ ತರುವ ಉದ್ದೇಶವಿಲ್ಲ. ನನಗೆ ಅಂತಹ ಕಾರ್ಯಕ್ರಮಕ್ಕೆ ಹೋಗುವ ಆಸಕ್ತಿಯೂ ಇಲ್ಲ. ಕೆಲವು ನ್ಯಾಯಾಧೀಶರು ಕೂಡ ತಮ್ಮ ಮನೆಯಲ್ಲಿನ ಮದುವೆಗೂ ನನಗೆ ಆಮಂತ್ರಣ ನೀಡಿದ್ದರು.
ನಾನು ಅವರ ಮದುವೆಯಲ್ಲಿ...
Banglore News:
ಇಂದು ಗುತ್ತಿಗೆದಾರರ ಸಂಘವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಂಚಕೋರ ಸರಕಾರ ಎಂಬಂತೆ ಆರೋಪ ಮಾಡಿದೆ. ಸರಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಹೇಳಿಕೆಗೆ ವಿರುದ್ಧವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಂಪಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ೆಂಬುವುದಾಗಿ ಸಿಎಂ ಕಿಡಿಕಾರಿದ್ದಾರೆ. ಪ್ರಧಾನಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ ಯಾರು ಬೇಕಾದರೂ ಪತ್ರ...