Wednesday, January 7, 2026

Kempegowda

ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮನಹಳ್ಳಿ ಸರ್ಕಲ್‌ ಬಳಿಯ ಡಾ. ಬಾಬು ಜಗಜೀವನರಾಂ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ನಾಯಕರು ಭಾಗವಹಿಸಿದ್ದರು.  ಈ...

ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡ ಪಾಪಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ...

‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ...

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು. ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....

ಕೆಂಪೇಗೌಡರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಬಿಬಿಎಂಪಿ ನಿರ್ಧಾರ : 31 ಸಾಧಕರಿಗೆ ಪ್ರಶಸ್ತಿ ವಿತರಣೆ

ಬೆಂಗಳೂರು : ಬಿಬಿಎಂಪಿ ಯಿಂದ ಈ ಸಲ ಕೆಂಪೆಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೊವಿಡ್ ನಿಂದಾಗಿ 2 ವರ್ಷ ಕೆಂಪೆಗೌಡರ ಜನ್ಮದಿನ ಆಚರಿಸಲಾಗಲಿಲ್ಲ, ಹಾಗಾಗಿ ಈ ಸಲ ಬಿಬಿಎಂಪಿ ನೌಕರರ ಸಂಘದ ಬೇಡಕೆಯಂತೆ ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು...

ಸಚಿವ ಅಶ್ವಥ್ ನಾರಾಯಣರನ್ನು ಹಾಡಿ ಹೊಗಳಿದ ಸಂಸದ ಪ್ರತಾಪ್ ಸಿಂಹ..

ಮೈಸೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ‌. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆಯಲ್ಲಿರುವ ಶ್ರೀ ಪುರುಷಾ ಸಮಾಧಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು.  ಸಚಿವ ಡಾ.ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ, ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೆಗೌಡ ಹಾಗೂ ಇತರರು ಮೃತ್ತಿಕೆ ಸಂಗ್ರಹ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಡಾ. ಅಶ್ವಥ್ ನಾರಾಯಣ್,...

ಮಂಡ್ಯದ ಪ್ರಮುಖ ಸುದ್ದಿಗಳು..!

https://www.youtube.com/watch?v=KXk4en9UzPs ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ! ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...

100 ಕೋಟಿ ವೆಚ್ಚದಲ್ಲಿ ಏರ್ ಪೋರ್ಟ್ ನಲ್ಲಿ ಪ್ರತಿಮೆ

ಕರ್ನಾಟಕ ಟಿವಿ : ದೇಶದ ಇತರೆ ಭಾಗದಲ್ಲಿ ಬಿಜೆಪಿ ಮಾಡಿದ ಪ್ರತಿಮೆ ಲೆಕ್ಕಾಚಾರ ರಾಜ್ಯಕ್ಕೂ ಕಾಲಿಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ತನ್ನ ಸ್ವಾರ್ಥಕ್ಕೆ ಏನೂ ಮಾಡಿಕೊಳ್ಳದೆ, ನಿಸ್ವಾರ್ಥವಾಗಿ ಬೆಂಗಳೂರು ಕಟ್ಟಿದ...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img