ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ.
ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ...
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ.
ಮುಂದಿನ ದಿನಗಳಲ್ಲಿ...
ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ.
ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ. ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...