Tuesday, February 11, 2025

Kempegowda jayanthi

ಹೆಚ್​​ ಡಿಡಿ, ಹೆಚ್​ಡಿಕೆ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಕೈ ಬಿಟ್ಟ ವಿಚಾರ, ಡಿಕೆಶಿ ಏನಂದ್ರು ಗೊತ್ತಾ?

ಬೆಂಗಳೂರು: “ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿಕೆ ನೀಡಿದ್ದಾರೆ. ಕೆಂಪೇಗೌಡರ ಜಯಂತಿಗೆ ಮಾಜಿ...

ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡಪ್ರಭು ಕೆಂಪೇಗೌಡರ 515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು...

‘ಅಕ್ಕಿ ಸಿಕ್ಕಿದ ಕೂಡಲೇ ಅನ್ನ ಭಾಗ್ಯ ಯೋಜನೆ ಜಾರಿಯಾಗತ್ತೆ’

Hassan News: ಹಾಸನ: ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಎಲ್ಲ ಜಿಲ್ಲೆಗಳಲ್ಲೂ ಕೆಂಪೆಗೌಡ ಜಯಂತಿ ಮಾಡುತ್ತಿದ್ದು, ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂದು ಹೇಳಿದ್ದಾರೆ. ನಾಲ್ಕು ಮೆಡಿಕಲ್ ಕಾಲೇಜು, 40% ಕಮಿಷನ್, ಕರೋನಾ ಸಮಯದಲ್ಲಿ ಅನೇಕ ಆರೋಗ್ಯ ಸಂಬಂಧಿಸಿದ ಸಾಮಗ್ರಿ ಕೊಂಡುಕೊಳ್ಳೋ ಬಗ್ಗೆ ಅವ್ಯವಹಾರ, ಬಿಡ್ ಕಾಯಿನ್, ಅನೇಕ ಕಾಮಗಾರಿ ಬಗ್ಗೆ  ಈ ಎಲ್ಲಾ ಬಗ್ಗೆ ನಾವು...

ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು

Hassan News: ಹಾಸನ: ಹಾಸನದ ಹೆಲಿಪ್ಯಾಡ್‌ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಬಗ್ಗೆ ಮಾತನಾಡಿದರು. ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಚರಣೆ ಮಾಡ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರು ಸಾವಿರದ 510 ರಲ್ಲಿ ಜನಿಸಿದರು .ಅವರು ಯಲಹಂಕ ಸಂಸ್ಥಾನದ ಸಾಮಂತ ದೊರೆಯಾಗಿ ಬಹಳ ದೀರ್ಘಕಾಲ ಆಡಳಿತ...
- Advertisement -spot_img

Latest News

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು,...
- Advertisement -spot_img