ಬೆಂಗಳೂರು: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡ ಪಾಪಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ...
ನವದೆಹಲಿ: ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು. ನಾಡಪ್ರಭು ಎಂದು ಅವರನ್ನು ಗೌರವಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಕರ್ನಾಟಕವು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ಮೂಲಕ ಅವರು ಆ ದಿನಗಳಲ್ಲಿ ನೀರಾವರಿಗೆ ಕೊಟ್ಟ ವ್ಯವಸ್ಥೆ, ನಗರ ನಿರ್ಮಾಣಕ್ಕೆ ಕೊಟ್ಟ ಕೊಡುಗೆ,...
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ಅಂಗವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯಲ್ಲಿ ಜಯಂತಿ ಆಚರಣೆ ಮಾಡಲಾಯಿತು. ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಹಾಗೂ ಕೆಂಪೇಗೌಡರ ಸೂಸೆ ಮಹಾತ್ಯಾಗಿ ಲಕ್ಷ್ಮಿದೇವಿ ರವರ ಪ್ರತಿಮೆಗಳಿಗೆ ಮಾಲಾರ್ಪಣೆ ಪುಷ್ಪ ನಮನ ಸಲ್ಲಿಸಲಾಯಿತು. ಮಾನ್ಯ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ...
ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಒತ್ತಾಯಿಸಿದರು. ನವದೆಹಲಿಯಲ್ಲಿ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...