ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು.
ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ
ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...