ಕೇರಳದಲ್ಲಿ ಭ್ರಷ್ಟ ಕಮ್ಯೂನಿಸ್ಟ್ ಆಡಳಿತದಿಂದ ತನ್ನ ಉದ್ಯಮ ಕಳೆದುಕೊಂಡ ಯುವಕ, ಅದೇ ಪಂಚಾಯಿತಿಯಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಪ್ರೇರಣಾದಾಯಕ ಸಂಗತಿ. ವಿದ್ಯಾಭ್ಯಾಸ ಮುಗಿಸಿದ ನಂತರ ಸ್ವಂತ ಉದ್ಯಮ ಆರಂಭಿಸುವುದು ಅನೇಕ ಯುವಕರ ಕನಸು. ಆದರೆ ಸರ್ಕಾರದ ಕಚೇರಿ ಅಡೆತಡೆ, ಅನುಮತಿ ಪ್ರಕ್ರಿಯೆಗಳ ವಿಳಂಬ ಹಾಗೂ ಭ್ರಷ್ಟಾಚಾರದಿಂದ ಹಲವರ ಕನಸುಗಳು ಆರಂಭದಲ್ಲೇ ಮೊಟಕುಗೊಳ್ಳುತ್ತವೆ.
ಇಂತಹ ಅಡೆತಡೆ...
ಕೇಂದ್ರ ಚುನಾವಣಾ ಆಯೋಗವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿದ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯ ಬಳಿಕ, ಒಟ್ಟು 3.67 ಕೋಟಿ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಟ್ಟಿದೆ. ಎರಡನೇ ಹಂತದ SIR ಪ್ರಕ್ರಿಯೆ ನಡೆಸಿದ ಮಧ್ಯಪ್ರದೇಶ, ಛತ್ತೀಸಗಢ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹಗಳ ಕರಡು ಮತದಾರರ...
Kerala: ಕೇರಳದಲ್ಲಿ ಸಿಪಿಎಂ ಮುಖಂಡನೋರ್ವ ಭಾಷಣ ಮಾಡುವ ವೇಳೆ, ಹೆಂಗಸರು ಗಂಡನಿಗೆ ಸುಖ ನೀಡಲು ಮತ್ತು ಮಕ್ಕಳು ಮಾಡಲು, ಅವರನ್ನು ಸಾಕಲು ಮಾತ್ರ ಯೋಗ್ಯರು ಎಂಬಂತೆ ಹೇಳಿಕೆ ನೀಡಿದ್ದಾರೆ. ಈ ಭಾಷಣ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಮಲ್ಲಪುರಂ ಎಂಬಲ್ಲಿ ಸಿಪಿಎಂ ಮುಖಂಡ ಸಯೀದ್ ಅಲಿ ಮಸೀದ್ ಮಾತನಾಡಿದ್ದು,...
ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಶಾಸಕನ ವಿರುದ್ಧ ಗಂಭೀರ ಆರೋಪಗಳು ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತಿಗೊಳಗಾಗಿರುವ ರಾಹುಲ್ ಮಾಂಕೂಟತ್ತಿಲ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಪೊಲೀಸರು ಶೋಧ ನಡೆಸಿದ್ದಾರೆ.
ಅತ್ಯಾಚಾರದ ಆರೋಪಕ್ಕೆ ಗುರಿಯಾದ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಅಮಾನತಿಗೆ ಒಳಪಡಿಸಿದ ಬಳಿಕ, ಪೊಲೀಸರು ಭಾನುವಾರ ಅವರ...
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಮತ್ತೆ ಏರಿಕೆಯ ಹಾದಿ ಹಿಡಿದಿವೆ. ವಿಶೇಷವಾಗಿ ಬೆಳ್ಳಿ ಬೆಲೆಗಳಲ್ಲಿ ಒಂದೇ ದಿನದಲ್ಲಿ ಭಾರಿ ಜಿಗಿತ ಕಂಡುಬಂದಿದೆ.
ಇಂದು 22 ಕ್ಯಾರಟ್ ಚಿನ್ನದ ಬೆಲೆ 11,505 ರೂಪಾಯಿಯಿಂದ 11,715 ರೂಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ 12,780 ರೂ ಆಗಿದೆ. ಬೆಳ್ಳಿ ಬೆಲೆಯಂತೂ ಒಂದೇ ದಿನಕ್ಕೆ ಪ್ರತಿ ಗ್ರಾಂಗೆ...
ಶಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದ ಭಾರೀ ಸದ್ದು ಮಾಡ್ತಿದೆ. ಇದರ ಜೊತೆಗೆ ಮತ್ತೊಂದು ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ವಂನ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ, ದೇವಸ್ಥಾನದ ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ವರದಿಯಾಗಿದೆ.
ಗುರುವಾಯೂರು ದೇವಸ್ಥಾನದಲ್ಲಿ ಬಾಡಿ ಸ್ಕ್ಯಾನಿಂಗ್ ಪರಿಶೀಲನೆ ಕೊರತೆಯಿಂದಾಗಿ,...
ಲಾಟರಿ ಲಾಟರಿ ಬಂಪರ್ ಲಾಟರಿ… ಅದೃಷ್ಟ ಎಂದರೆ ಇದೇ ಇರಬಹುದು. ಆಲಪ್ಪುಳ ಜಿಲ್ಲೆಯ ತುರವೂರಿನ ಶರತ್ ಎಸ್. ನಾಯರ್ ಅವರ ಜೀವನ ಒಂದು ಕ್ಷಣದಲ್ಲಿ ಬದಲಾದಂತಾಗಿದೆ. ನೆಟ್ಟೂರಿನ ನಿಪ್ಪಾನ್ ಪೇಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುವ ಈ ಯುವಕ, ಮೊದಲ ಬಾರಿಗೆ ಓಣಂ ಬಂಪರ್ ಲಾಟರಿ ಟಿಕೆಟ್ ಖರೀದಿಸಿದ್ದರು. ಅದೇ ಟಿಕೆಟ್ 2025ರ ಓಣಂ ಬಂಪರ್‌ನಲ್ಲಿ...
ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಕಾಂತಾರ ಅಧ್ಯಾಯ-1’ಚಿತ್ರ ಕೇರಳದಲ್ಲಿ ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಸಿಲುಕಿದೆ. ರಾಜ್ಯದ ಚಿತ್ರಮಂದಿರ ಮಾಲೀಕರ ಸಂಘ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಆರ್ಗನೈಜೇಶನ್ ಆಫ್ ಕೇರಳ (FIOC) ಚಿತ್ರವನ್ನು ಕೇರಳದಲ್ಲಿ ಪ್ರದರ್ಶಿಸದಿರಲು ತೀರ್ಮಾನಿಸಿದೆ ಎಂದು ಸುದ್ದಿ ಹರಿದಾಡುತ್ತಿದೆ.
ಮೂಲಗಳ ಪ್ರಕಾರ, ವಿತರಕರು ಚಿತ್ರದ ಮೊದಲ ಎರಡು ದಿನಗಳ ಕಲೆಕ್ಷನ್‌ನಲ್ಲಿ ಶೇಕಡಾ 55ರಷ್ಟಕ್ಕೆ ಬೇಡಿಕೆ...
Kerala: ದೇವರ ನಾಡು ಎಂದೇ ಖ್ಯಾತವಾಗಿರುವ ರಾಜ್ಯ ಅಂದ್ರೆ, ಅದು ಕೇರಳ. ಆದರೆ ಅಲ್ಲಿ ಗೋಹತ್ಯೆ ಮತ್ತು ಗೋಮಾಂಸಕ್ಕೆ ಸದಾ ಬೆಂಬಲವಿದೆ. ಅಲ್ಲಿನ ಕೆಲ ಮಾಂಸಾಹಾರಿಗಳು, ಗೋಮಾಂಸ ಸೇವಿಸುವುದನ್ನು ಮತ್ತು ಗೋಹತ್ಯೆ ಮಾಡುವುದನ್ನು ಬೆಂಬಲಿಸುತ್ತಾರೆ. ಅಲ್ಲಿ ಯಾರಾದರೂ ಗೋಹತ್ಯೆ ನಿಷೇಧಿಸಿ ಅಂದ್ರೆ, ಅವರ ವಿರುದ್ಧವೇ ಪ್ರತಿಭಟನೆ ಮಾಡಿ, ಅವರ ಹೇಳಿಕೆಯನ್ನು ಹತ್ತಿಕ್ಕುವ ಘಟನೆ ಸಾಮಾನ್ಯವಾಗಿದೆ.
ಅದೇ...
ಬೆಂಗಳೂರು : ನಮ್ಮ ದಿನನಿತ್ಯದ ಜೀವನದಲ್ಲಿ ಕೆಲವೊಂದು ವಿಸ್ಮಯಕಾರಿ ಘಟನೆಗಳನ್ನು ನೋಡಿದ್ದೇವೆ. ಅವುಗಳಲ್ಲಿ ಕೆಲವೊಂದು ಅತ್ಯಂತ ಮನ ಮುಟ್ಟುತ್ತವೆ, ಇನ್ನನೂ ಕೆಲವು ನಮ್ಮನ್ನು ಮಂತ್ರಮುಗ್ದರನ್ನಾಗಿಸುತ್ತವೆ. ಆದರೆ ಇದೇ ರೀತಿಯಾದ ಅಚ್ಚರಿಯ ಸನ್ನಿವೇಶಕ್ಕೆ ಕೇರಳ ಸಾಕ್ಷಿಯಾಗಿದೆ. ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಪುನಃ ಆ ಮಹಿಳೆಯ ಕೈ ಸೇರಿರುವ ಅಪರೂಪದ ಘಟನೆ...
2026ರ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್,...