ಗೊಬ್ಬರ ಇಲ್ಲದೇ ರೈತರು ಪರದಾಡ್ತಿರೋ ಸಂದರ್ಭದಲ್ಲಿ, ಸರ್ಕಾರದ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆಯಾಗಿದೆ. ನಂಜನಗೂಡಿನ ಗೋದಾಮಿನಿಂದ ಗೊಬ್ಬರ ಸಾಗಿಸಲಾಗುತ್ತಿದ್ದ ಘಟನೆ ಇದೀಗ ರಾಜ್ಯದ ರೈತರಲ್ಲಿ ಆಕ್ರೋಶ ಹುಟ್ಟಿಸಿದೆ.
ಸಿಎಂ ಸಿದ್ದರಾಮಯ್ಯನವರು ರೈತರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದ ರೈತರಿಗೆ ಗೊಬ್ಬರವಿಲ್ಲ. ಗೊಬ್ಬರ ನೀಡಬೇಕು ಅಂತ ಹೇಳ್ತಿದ್ದಾರೆ. ಆದ್ರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...