ಕೇರಳದ ಕಾಂಗ್ರೆಸ್ ರಾಜಕೀಯದಲ್ಲಿ ಭಾರೀ ಭೂಕಂಪ.. ಲೈಂಗಿಕ ದೌರ್ಜನ್ಯ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರನ್ನು ಕಾಂಗ್ರೆಸ್ ಪಕ್ಷವೇ ಹೊರದೂಡಿದೆ. ತಿರುವನಂತಪುರಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ರಾಹುಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ಕ್ಷಣಗಳಲ್ಲಿ ರಾಜ್ಯ ಕಾಂಗ್ರೆಸ್ ಘಟಕ ತುರ್ತು ನಿರ್ಧಾರ ತೆಗೆದುಕೊಂಡಿದೆ. ಈಗಾಗಲೇ...
ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಶಾಸಕನ ವಿರುದ್ಧ ಗಂಭೀರ ಆರೋಪಗಳು ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತಿಗೊಳಗಾಗಿರುವ ರಾಹುಲ್ ಮಾಂಕೂಟತ್ತಿಲ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಪೊಲೀಸರು ಶೋಧ ನಡೆಸಿದ್ದಾರೆ.
ಅತ್ಯಾಚಾರದ ಆರೋಪಕ್ಕೆ ಗುರಿಯಾದ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಅಮಾನತಿಗೆ ಒಳಪಡಿಸಿದ ಬಳಿಕ, ಪೊಲೀಸರು ಭಾನುವಾರ ಅವರ...
ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ವಜಾ ಮಾಡಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಬಿಗ್ ಡಿಸಿಷನ್ ಕೈಗೊಂಡಿದೆ. ಕಾಂಗ್ರೆಸ್ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಮಲಯಾಳಂನ ಖ್ಯಾತ ನಟಿ ಮತ್ತು ಮಾಜಿ ಪತ್ರಕರ್ತೆಯು ಆಗಿದ್ದ ರಿನಿ ಜಾರ್ಜ್ ಅವರಿಗೆ, ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅಶ್ಲೀಲ ಮೇಸೆಜ್ ಕಳುಹಿಸಿದ್ರು...
ಕೇರಳದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರೊಬ್ಬರು ಮೂರು ವರ್ಷಗಳಿಂದ ತನಗೆ ಆಕ್ಷೇಪಾರ್ಹ ಸಂದೇಶ ಕಳಿಸುತ್ತಿದ್ದಾರೆ. ಅಲ್ಲದೇ ತನ್ನನ್ನು ಫೈವ್ ಸ್ಟಾರ್ ಹೋಟೆಲ್‌ಗೆ ಕರೆಯುತ್ತಿದ್ದಾರೆ ಎಂದು ಮಲಯಾಳಂ ನಟಿ ರಿನಿ ಜಾರ್ಜ್ ಆರೋಪಿಸಿದ್ದಾರೆ. ಇತ್ತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟಿತಲ್ ಪಾತ್ರವೇ ಇರುವುದಾಗಿ ಬಿಜೆಪಿ ಆರೋಪ ಮಾಡಿದೆ.
ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಮತ್ತು...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...