ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ, ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಮುಂಬರುವ ಚುನಾವಣೆಯಲ್ಲಿ UDFನ ‘ಸ್ಟಾರ್ ಪ್ರಚಾರಕ’ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಶಶಿ ತರೂರ್ ಅವರು ಕೇರಳದಲ್ಲಿ...
ರಾಷ್ಟ್ರ ಮಟ್ಟದಲ್ಲಿ BJP ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ವಿರೋಧಿಸಿ, JDS ಪಕ್ಷದ ಕೇರಳ ಘಟಕವು, ಹೊಸದಾಗಿ ಸ್ಥಾಪನೆ ಆಗಿರುವ ಭಾರತೀಯ ಸಮಾಜವಾದಿ ಜನತಾದಳದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಆಡಳಿತಾರೂಢ LDF ಮೈತ್ರಿಯ ಭಾಗವಾಗಿರುವ JDS , ISJDಯೊಂದಿಗೆ ವಿಲೀನಗೊಳ್ಳುತ್ತಿರುವ ಕುರಿತು ಇಂಧನ ಸಚಿವ ಕೆ. ಕೃಷ್ಣನ್ ಕುಟ್ಟಿ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ವಿಧಾನಸಭಾ...
ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ್ರಹಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕರು ಸರ್ಕಾರದ ಮೇಲೆಯೇ ಅಸಂಬದ್ಧ ಆರೋಪಗಳನ್ನು...
ಶಬರಿಮಲೆಯಲ್ಲಿ ಚಿನ್ನದ ಹಗರಣದ ನಡೆದಿದೆ. ಈ ಹಿನ್ನಲೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಮೂರು ದಿನಗಳಿಂದ ಪದೇ ಪದೇ ವಾಗ್ವಾದ ನಡಿಯುತ್ತಿದೆ. ಕೇರಳ ವಿಧಾನಸಭೆಯು ಪ್ರಸ್ತುತ ಅಧಿವೇಶನದ ಉಳಿದ ಅವಧಿಗೆ ಮೂವರು ವಿರೋಧ ಪಕ್ಷದ ಶಾಸಕರನ್ನು ಅಮಾನತುಗೊಳಿಸಿದೆ. M. ವಿನ್ಸೆಂಟ್, ರೋಜಿ M. ಜಾನ್, ಸನೀಶ್ ಕುಮಾರ್ ಜೋಸೆಫ್ ಅವರು ಅಮಾನತುಗೊಂಡಿದ್ದಾರೆ.
ಸಂಸದೀಯ...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....