ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ್ರಹಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕರು ಸರ್ಕಾರದ ಮೇಲೆಯೇ ಅಸಂಬದ್ಧ ಆರೋಪಗಳನ್ನು...