Nationala News : ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳಕ್ಕೆ ಪ್ರವಾಸ ಕೈಗೊಂಡಿದ್ದಾರೆ.
ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ.
ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ...
ಸಿನಿಮಾ ಸುದ್ದಿ: ಮಲಯಾಳಂ ಚಿತ್ರ ನಿರ್ಮಾಪಕ ಸಿದ್ದಿಕ್ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 7, 2023 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ನಿರ್ದೇಶಕರು ಹೃದಯಾಘಾತಕ್ಕೆ ಒಳಗಾದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದ್ದು ಚಿತ್ರ ನಿರ್ಮಾಪಕ ಸದ್ಯ ಕೊಚ್ಚಿ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿದ್ದಿಕ್ 1989 ರಲ್ಲಿ ಮಲಯಾಳಂ ಚಲನಚಿತ್ರ 'ರಾಮ್‌ಜಿ ರಾವ್ ಸ್ಪೀಕಿಂಗ್'...
National News : ಮೊಣಕಾಲು ಸಂಬಂಧಿ ಸಮಸ್ಯೆಗಾಗಿ ರಾಹುಲ್ ಗಾಂಧಿ ಜುಲೈ 21 ರಂದು ಕೇರಳದ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಶಾಸಕ ಎಪಿ ಅನಿಲ್ ಕುಮಾರ್ ಜೊತೆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಆಸ್ಪತ್ರೆ ಬಳಿ ಇರುವ ಶ್ರೀ ವಿಶ್ವಂಭರ ದೇವಸ್ಥಾನಕ್ಕೆ...
ಕೇರಳ: ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಮಣಿಪುರದ ಹಿಂಸಾಚಾರ ಪೂರ್ತಿ ಸ್ಮಶಾನ ದಂತೆ ಗೋಚರಿಸುತ್ತಿದೆ ಒಂದು ತಿಂಗಳಿನಿಂದ ಇಲ್ಲಿಯವರೆಗೂ ಕಿಂಚಿತ್ತೂ ಕಡಿಮೆ ಯಾಗುವ ಲಕ್ಷಣಗಳು ಕಾಣುತ್ತಿಲ್ಲ ಹಾಗಾಗಿ ಭಾರತದ ಪ್ರತಿ ರಾಜ್ಯದಲ್ಲಿಯೂ ಸಹ ಮಣಿಪುದ ಹಿಂಸಾಚಾರ ತಡೆಗಟ್ಟುವಂತೆ ಸರ್ಕಾರಕ್ಕೆ ಪ್ರತಿಭಟನಾಕಾರರು ಕೂಗಿ ಕೂಗಿ ಹೇಳುತ್ತಿದ್ದಾರೆ ಇದೇ ರೀತಿ ಕೇರಳದ ಕಾಸರಗೋಡಿನಲ್ಲಿಯೂ ಹಿಂಸಾಛಾರದ ವಿರುದ್ದ ಪ್ರತಿಭಟನೆ ಮಾಡುವಾಗ...
ಕೇರಳ: ಬೀದಿನಾಯಿಗಳ ಹಾವಳಿಯಿಂದ ಜನರು ಹೈರಾಣಾಗಿರುವ ಘಟನೆಗಳು ಪ್ರತಿ ದಿನ ಸುದ್ದಿಗಳನ್ನು ಓದುತಿರುತ್ತೇವೆ ಹಲವಾರು ಜನರು ನಾಯಿಯನ್ನು ಕಚ್ಚಿಸಿಕೊಂಡು ಆಸ್ಪತ್ರೆ ಸೇರಿರುವ ಘಟನೆಗಳು ನಡೆದಿದೆ ಆದರೆ ಇಲ್ಲಿ ನಾಯಿಗಳ ಹಾವಳಿಯಿಂದ ಶಾಲೆಗ ರಜೆಯನ್ನೇ ಘೋಷಿಸಿದ್ದಾರೆ.
ಕೇರಳದ ಕೋಳಿಕ್ಕೋಡ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಬೀದಿ ನಾಯಿಗಳನ್ನು ಹಿಡಿಯುವಲ್ಲಿ ಪಂಚಾಯಿತಿ ಸಿಬ್ಬಂದ್ದಿಯವರು ...
state news
ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ.
ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...
sports news
ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು.
ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...
Kerala News:
ಕೇರಳದಲ್ಲಿರುವ ತಮ್ಮ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ದುಷ್ರ‍್ಮಿಗಳು ಡ್ರಗ್ಸ್ ದಂಧೆ, ಗೂಂಡಾಗಿರಿ ನಡೆಸುತ್ತಿದ್ದು, ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭದ್ರತೆಯ ಸಮಸ್ಯೆ ಎದುರಾಗಿದೆ ಎಂದು ದಿಗ್ಗಜೆ ಅಥ್ಲೀಟ್, ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಶನಿವಾರ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು.
ನವದೆಹಲಿಯಲ್ಲಿ ಮಾತನಾಡಿದ ಉಷಾ, ‘ಕಲ್ಲಿಕೋಟೆಯಲ್ಲಿರುವ ತಮ್ಮ ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್‌ನ ಕ್ಯಾಂಪಸ್‌ನಲ್ಲಿ ಅಕ್ರಮ ಕಟ್ಟಡ...
Bengalore News
ಕರ್ನಾಟಕದಲ್ಲಿ ಕನ್ನಡಿಗರು ಮಾತ್ರವಲ್ಲದೆ ಪರ ರಾಜ್ಯದಿಂದ ಬಂದಂತಹ ಜನರಿಗೂ ಇರಲು ಜಾಗ ಕೊಟ್ಟು ,ಉದ್ಯೋಗ ನೀಡಿ ಅವರಿಗೆ ಒಳ್ಳೆಯ ಬದುಕನ್ನು ಕೊಟ್ಟಿದ್ದು ಕನ್ನಡನಾಡು , ಮತ್ತು ನಮ್ಮ ಕನ್ನಡಿಗರು
ಆದರೆ ಕನ್ನಡಿಗರ ಮೇಲೆ ನೆ ಪರರಾಜ್ಯದವರಿಂದ ಬಂದಂತವರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ.
ಕಳೆದ ಎರಡು ದಿನದ ಹಿಂದೆ ಬಿಟಿಎಂ...
ತಿರುವನಂತಪುರಂ: ಕ್ರಿಸ್‌ಮಸ್ ಹಬ್ಬದ ಸಡಗರ ಜೋರಾಗಿದ್ದು, ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಇದೆ. ಇನ್ನು ಹಬ್ಬ ಸಮೀಪಿಸುತ್ತಿದ್ದಂತೆ, ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ 51 ರೈಲುಗಳನ್ನು ಘೋಷಿಸಿದೆ. ಹೊಸವರ್ಷಕ್ಕೆ ಬೇರೆ ಕಡೆಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಚ್ಚಾಗಿ ಕೇರಳದ ಕಡೆಗೆ...
ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...