Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸೋಮವಾರ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆರೋಪಿ ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ಸಾಗಿಸುವಲ್ಲಿ ಭಾಗಿಯಾಗಿದ್ದ ಮತ್ತು ಕೊಲೆ ಆರೋಪವನ್ನು ಹೊತ್ತು ಸೆರೆಂಡರ್ ಆಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ...