Thursday, November 13, 2025

Ketaganahalli

HD ಕುಮಾರಸ್ವಾಮಿ ವಿರುದ್ಧ ತನಿಖೆಗೆ ಬ್ರೇಕ್ – ಸುಪ್ರೀಂ ಕೋರ್ಟ್‌ದಿಂದ 2 ವಾರ ತಡೆ!

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್‌ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...

ಹೆಚ್​​ಡಿಕೆ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ : ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img