ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮೊಂದಿಗೆ ದೈಹಿಕವಾಗಿ ಜೊತೆಯಿಲ್ಲದೊದ್ರೂ, ಮಾನಸಿಕವಾಗಿ ಸದಾ ನಮ್ಮೊಂದಿಗೆ ರ‍್ತಾರೆ. ಅಪ್ಪಾಜಿ ಅಭಿಮಾನಿಗಳೇ ದೇವರು ಅಂತಿದ್ರು..ಆದ್ರೆ ಅಪ್ಪಾಜಿ ಕುಡಿ ಅಭಿಮಾನಿಗಳಿಗೇನೇ ದೇವರಾಗ್ಬಿಟ್ರು. ಹೌದು, ಈ ಕ್ಷಣಕ್ಕೂ ಪುನೀತ್ ರಾಜ್‌ಕುಮಾರ್ ನಗುವಿರೋ ಫೋಟೋ ನೋಡಿದ್ರೆ ಖಂಡಿತ ಅವ್ರು ನಮ್ಮಿಂದ ದೂರ ಹೋಗಿಲ್ಲ ಇಲ್ಲೇ ಎಲ್ಲೋ ಇದ್ದಾರೆ, ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ...
ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...
ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್‌ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್‌ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...
2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್).
ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...
www.karnatakatv.net ಬೆಂಗಳೂರು: ಕೊರೊನಾ ಮಹಾಮಾರಿಯ ಅವಾಂತರಗಳು ಒಂದೆರಡಲ್ಲ. ಸಿನಿಮಾ ರಂಗಕ್ಕೆ ಅದರ ಬಿಸಿ ಎಷ್ಟರ ಮಟ್ಟಿಗೆ ತಾಗಿದೆ ಎಂದರೆ ಬಹು ಕೋಟಿ ವೆಚ್ಚದ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿ ನಿಂತಿವೆ. ಗಣೇಶ್, ದಿಗಂತ್ ಸಿನಿಮಾಗಳು ತೆರೆಗೆ ಬರಲು ರೆಡಿಯಾಗಿವೆ. ಇತ್ತ ಬಹು ನಿರೀಕ್ಷಿತ ಬಹುಭಾಷಾ ಚಿತ್ರ ಕೆಜಿಎಫ್2 ಥಿಯೇಟರ್ ಗಳು ಓಪನ್ ಆಗ್ಲಿ...