Friday, April 18, 2025

KGF 2 Movie

KGF-2 ಟೀಸರ್ ಬಗ್ಗೆ ಯಶ್ ಮಾತು, ಜನವರಿ 8ಕ್ಕೆ ಬರಲಿದ್ಯ ಟೀಸರ್?

www.karnatakatv.net: KGF-2 ಇಡಿ ಭಾರತೀಯ ಸಿನಿಮಾ ಇಂಡಸ್ಟಿçಯಲ್ಲೇ ಇಂದೆoದು ಕಂಡಿರದ ನಿರೀಕ್ಷೆ ಕುತೂಹಲ ಮೂಡಿಸಿರುವಂತಹ ಸಿನಿಮಾ. ಯಾಕೆಂದರೆ ಕೆ,ಜಿ,ಎಫ್ ಮೊದಲಭಾಗ ಬಿಡುಗಡೆ ಯಾದನಂತರ ಸೃಷ್ಟಿಸಿದಂತಹ ದೊಡ್ಡ ಮಟ್ಟದ ಕ್ರೇಜ್ ಇಂದು ಎರಡನೇ ಭಾಗ ಬರುವಿಕೆಯ ನಿರೀಕ್ಷೆಗೆ ಕಾರಣವಾಗಿದೆ. ಕೆ,ಜಿ,ಎಫ್ ಸಿನಿಮಾದ ಸಣ್ಣ ಸಣ್ಣ ವಿಷಯಗಳುಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ. ಕಳೆದ ವರ್ಷ ನಾಯಕ ಯಶ್...

ಸಂದರ್ಶನದ ಫೋಟೋ ಹಾಕಿ ಡೈರೆಕ್ಟರ್ ಪ್ರಶಾಂತ್ ನೀಲ್ ಹೇಳಿದ್ದೇನು..?

ಕೆಜಿಎಫ್ ಚಿತ್ರದ ಮೂಲಕ ಕನ್ನಡ ಸಿನಿಇಂಡಸ್ಟ್ರಿಯನ್ನ ರಿಚ್ ಲೆವಲ್‌ನಲ್ಲಿ ಇಡೀ ವಿಶ್ವಕ್ಕೇ ಪರಿಚಯಿಸಿದ ಡೈರೆಕ್ಟರ್ ಪ್ರಶಾಂತ್ ನೀಲ್, ಕೆಜಿಎಫ್ ಸಿಕ್ವೇಲ್ ರಿಲೀಸ್‌ಗೂ ರೆಡಿಯಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಂದಾಜು ಮಾಡಿದ್ದರ ಪ್ರಕಾರ ಕೊರೊನಾ ಇಲ್ಲದಿದ್ದರೆ ಇಷ್ಟೊತ್ತಿಗೆ ಕೆಜಿಎಫ್ ಸಿಕ್ವೇಲ್ ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರ್ತಿತ್ತು. ಆದ್ರೆ ಕೊರೊನಾ ಮಹಾಮಾರಿಯಿಂದ ಲೆಕ್ಕಾಚಾರವೆಲ್ಲ ಮೇಲೆ ಕೆಳಗಾಯಿತು....

ಕೆಜಿಎಫ್ -2 ಗೆ ಸಂಕಷ್ಟ..! ರಿಲೀಸ್ ಯಾವಾಗ..?

ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ನಟನೆಯ ಸೂಪರ್ ಹಿಟ್ ಸಿನಿಮಾ ಕೆಜಿಎಫ್.. ಆ ಸಿನಿಮಾ ನೋಡಿ ಥ್ರಿಲ್ ಆಗಿದ್ದ ಸಿನಿ ಪ್ರಿಯರು ಇದೀಗ ಕೆಜಿಎಫ್ ಚಾಪ್ಟರ್ 2 ಗಾಗಿ ಕಾತರದಿಂದ ಕಾಯ್ತಿದ್ದಾರೆ.. ಲಾಕ್ ಡೌನ್ ಗೂ ಮೊದಲೇ ಸಿನಿಮಾ ಶೀೂಟಿಂಗ್ ಭರದಿಂದ ಸಾಗಿತ್ತು.. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಈ ಸಿನಿಮಾ ಈ ವರ್ಷ ಅಕ್ಟೋಬರ್ 23ಕ್ಕೆ ರಿಲೀಸ್ ಆಗ್ಬೇಕಿತ್ತು.....

ಐರಾ ಜೊತೆ ರಾಕಿ ಬಾಯ್, ಹೇಗಿದೆ ಗೊತ್ತ ಅಪ್ಪ ಮಗಳ ಸೆಲ್ಫಿ ವಿಡಿಯೋ..?

ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....

ರಾಕಿಂಗ್ ಸ್ಟಾರ್ KGF 2 ಗೆ ಶಾಕಿಂಗ್ ನ್ಯೂಸ್

ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರೀಕರಣಕ್ಕೆ ಕೆಜಿಎಫ್ JMFC ನ್ಯಾಯಾಲಯ ತಡೆ ನೀಡಿದೆ. ಚಿತ್ರೀಕರಣದಿಂದ ಪರಿಸರಕ್ಕೆ ಹಾನಿ ಎಂದು ಕೆಜಿಎಫ್ ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ್ಯ ಶ್ರೀನಿವಾಸ್ ದೂರು ದಾಖಲಿಸಿದ್ರು. ಈ ಹಿನ್ನೆಲೆ ಚಿತ್ರೀಕರಣಕ್ಕೆ ತಡೆ ನೀಡಿ ನಿರ್ಮಾಪಕ ವಿಜಯ್ ಕಿರಗಂದೂರಿಗೆ ನೋಟಿಸ್...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img