ಕರ್ನಾಟಕ ಟಿವಿ
: ರಾಕಿಂಗ್ ಸ್ಟಾರ್
ಯಶ್ ನಟನೆಯ ಸೂಪರ್ ಹಿಟ್ ಸಿನಿಮಾ ಕೆಜಿಎಫ್.. ಆ ಸಿನಿಮಾ ನೋಡಿ
ಥ್ರಿಲ್ ಆಗಿದ್ದ ಸಿನಿ ಪ್ರಿಯರು ಇದೀಗ ಕೆಜಿಎಫ್ ಚಾಪ್ಟರ್ 2 ಗಾಗಿ ಕಾತರದಿಂದ ಕಾಯ್ತಿದ್ದಾರೆ.. ಲಾಕ್ ಡೌನ್ ಗೂ ಮೊದಲೇ ಸಿನಿಮಾ
ಶೀೂಟಿಂಗ್ ಭರದಿಂದ ಸಾಗಿತ್ತು.. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಈ ಸಿನಿಮಾ ಈ
ವರ್ಷ ಅಕ್ಟೋಬರ್ 23ಕ್ಕೆ ರಿಲೀಸ್ ಆಗ್ಬೇಕಿತ್ತು.....
ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....
ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರೀಕರಣಕ್ಕೆ ಕೆಜಿಎಫ್ JMFC ನ್ಯಾಯಾಲಯ ತಡೆ ನೀಡಿದೆ. ಚಿತ್ರೀಕರಣದಿಂದ ಪರಿಸರಕ್ಕೆ ಹಾನಿ ಎಂದು ಕೆಜಿಎಫ್ ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ್ಯ ಶ್ರೀನಿವಾಸ್ ದೂರು ದಾಖಲಿಸಿದ್ರು. ಈ ಹಿನ್ನೆಲೆ ಚಿತ್ರೀಕರಣಕ್ಕೆ ತಡೆ ನೀಡಿ ನಿರ್ಮಾಪಕ ವಿಜಯ್ ಕಿರಗಂದೂರಿಗೆ ನೋಟಿಸ್...