ರಾಕಿಂಗ್ ಸ್ಟಾರ್ ಯಶ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ ಕೆಜಿಎಫ್-2 ಸಿನಿಮಾದ ಟೀಸರ್ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದ್ದು, ನಂಬರ್-1 ಟ್ರೇಂಡಿಂಗ್ ನಲ್ಲಿದೆ. ಕೋಟಿಗಟ್ಟಲೇ ವೀವ್ಸ್ ಪಡೆದುಕೊಂಡಿರುವ ಟೀಸರ್ ಗೆ ದೇಶ-ವಿದೇಶಗಳಿಂದಲ್ಲೂ ಸಖತ್ ರೆಸ್ಪಾನ್ಸ್ ಸಿಕ್ತಿದೆ. ಈ ನಡುವೆಯೇ ಕೆಜಿಎಫ್-2 ಟೀಸರ್ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಯಶ್ ಗೆ...