www.karnatakatv.net : ಬಿಜಿಎಮ್ ಕಿಂಗ್ ಎಂದೆ ಖ್ಯಾತಿ ಪಡೆದಿರುವ ರವಿ ಬಸ್ರೂರ್ ಈಗಾಗಲೆ ಕೆಜಿಎಫ್ ಚಿತ್ರದ ಮೂಲಕ ಪ್ಯಾನ್ ಇಂಡಿಯ ಮಟ್ಟದ ಸಂಗೀತ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ. ಕೆಜಿಎಫ್ ಚಾಪ್ಟೆರ್-1 ಭಾರತ ಮಾತ್ರವಲ್ಲದೆ ಇಡಿ ಪ್ರಪಂಚದಾದ್ಯoತ ಸದ್ದು ಮಾಡಿದ ಸಿನಿಮಾ. ಇನ್ನೂ ಕೆಜಿಎಫ್ ಚಾಪ್ಟೆರ್-1 ಚಿತ್ರದ ನಂತರ ಕೆಜಿಎಫ್ ಚಾಪ್ಟೆರ್-2, ಕಬ್ಜ, ಮಡ್ಡಿ, ಸಲಾರ್ ಗಳಂತ...
ಚೀನಿ ವೈರಸ್ ಬಂದ್ಮೇಲೆ ಕಳೆದ ಏಳೆಂಟು ತಿಂಗಳಿನಿಂದ ಸಿನಿ ಪ್ರೇಕ್ಷಕ ಥಿಯೇಟರ್ ನತ್ತ ಮುಖ ಮಾಡಿಲ್ಲ. ಸ್ಟಾರ್ ಹೀರೋ ಸಿನಿಮಾಗಳು ಬೆಳ್ಳಿ ಪರದೆಯ ಮೇಲೆ ರಾರಾಜಿಸಿಲ್ಲ. ಅಲ್ಲೊಂದು ಇಲ್ಲೊಂದು ಬಂದ ಹೊಸಬರ ಸಿನಿಮಾಗಳು ರಿಲೀಸ್ ಆದ್ರೂ ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. ಆದ್ರೀಗ ಸೌತ್ ಇಂಡಸ್ಟ್ರೀಯಲ್ಲಿ ಮೊದಲ ಬಾರಿಗೆ ಸ್ಟಾರ್ ಸಿನಿಮಾವೊಂದು ಲಾಕ್ ಡೌನ್ ಬಳಿಕ...
ನ್ಯಾಷನಲ್ ಸ್ಟಾರ್ ಯಶ್ ಅಭಿಮಾನಿ ಬಳಗಕ್ಕೆ ಜನವರಿ 8 ಸಖತ್ ಸ್ಪೆಷಲ್ ಡೇ. ಯಾಕಂದ್ರೆ ಅದು ಯಶ್ ಜನ್ಮದಿನ. ನೆಚ್ಚಿನ ಸ್ಟಾರ್ ಹುಟ್ದಬ್ಬ ಅಂದ್ರೆ ಅಭಿಮಾನಿಗಳಿಗೆ ಹಬ್ಬವಿದ್ದಂತೆ. ಹಾರ-ತುರಾಯಿ, ಕೇಕ್, ಕಟೌಟ್ ಅಂತೆಲ್ಲಾ ಅದ್ಧೂರಿಯಾಗಿ ಬರ್ತ್ ಡೇ ಸೆಲೆಬ್ರೆಷನ್ ಮಾಡಿ ಫೇವರೆಟಿ ಸ್ಟಾರ್ ನೊಂದಿಗೆ ಒಂದು ಸೆಲ್ಫಿ ಕ್ಲಿಕ್ ಮಾಡಿಕೊಳ್ತಾರೆ. ಇಷ್ಟೆಲ್ಲಾ ಗ್ರ್ಯಾಂಡ್ ಆಗಿ...
ಕೆಜಿಎಫ್-2 ಚಾಪ್ಟರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ರಾಕಿಂಗ್ ಸ್ಟಾರ್ ಯಶ್, ಶೂಟಿಂಗ್ ಗೆ ಬ್ರೇಕ್ ಕೊಟ್ಟು ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ನಿರ್ಮಾಪಕ ವಿಜಯ್ ಕಿರಗಂದೂರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ನ್ಯಾಷನಲ್ ಸ್ಟಾರ್ ಯಶ್ ನಟಿಸ್ತಿರೋ ಮೆಗಾ ಮೂವೀ ಕೆಜಿಎಫ್-2 ಅಪ್ ಡೇಟ್ ಗಾಗಿ ರಾಕಿ ಭಕ್ತಗಣ ಕಾತುರ ಆತುರದಿಂದ ಕಾಯ್ತಿದೆ. ಇಷ್ಟರಲ್ಲಿ ಎಲ್ಲವೂ ಅಂದುಕೊಂಡಂತೆ ಹಾಗಿದ್ರೆ ಕೆಜಿಎಫ್-2 ತೆರೆಮೇಲೆ ಅಬ್ಬರಿಸಿ, ಬೊಬ್ಬಿರಿ ಬೇಕಿತ್ತು. ಆದ್ರೆ ಕೊರೋನಾ ಲಾಕ್ ಡೌನ್ ಎಲ್ಲದಕ್ಕೂ ಬ್ರೇಕ್ ಹಾಕಿದೆ. ಹಾಗಂತ ಸಿನಿಮಾ ತಂಡ ಸುಮ್ಮನೇ ಕುಳಿತಿಲ್ಲ. ರಾಕಿಭಾಯ್ ಫ್ಯಾನ್ಸ್ ತಣಿಸೋದಿಕ್ಕೆ...
ಕೊರೊನಾ ಭೀತಿ, ಲಾಕ್‌ಡೌನ್ ನಂತರ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಸಿನಿ ಕಲಾವಿದರು ತಮ್ಮ ತಮ್ಮ ಕೆಲಸಗಳಿಗೆ ಮರಳಿದ್ದಾರೆ. ಇದೇ ರೀತಿ ಅರ್ಧಕ್ಕೆ ನಿಂತಿದ್ದ ಕೆಜಿಎಫ್ ಸೀಕ್ವೆಲ್ ಸಿನಿಮಾ ಶೂಟಿಂಗ್ ಕೂಡ ಸ್ಟಾರ್ಟ್ ಆಗಿದ್ದು, ಪ್ರಶಾಂತ್ ಸರ್ಪ್ರೈಸ್ ಒಂದನ್ನ ಕೊಟ್ಟಿದ್ದಾರೆ. ಆ ಸರ್ಪ್ರೈಸ್ ಏನಂದ್ರೆ, ಚಿತ್ರದಲ್ಲಿ ಪ್ರಕಾಶ್ ರಾಜ್ ಎಂಟ್ರಿಯಾಗಿದೆ.
https://youtu.be/lknEDYHMdJ0
https://youtu.be/Ywxiteb3M3M
ಕೆಜಿಎಫ್‌ನಲ್ಲಿ ಕಥೆಯನ್ನ ನರೇಟ್ ಮಾಡ್ತಿದ್ದ ಅನಂತ್‌ನಾಗ್...
ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....
ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರೀಕರಣಕ್ಕೆ ಕೆಜಿಎಫ್ JMFC ನ್ಯಾಯಾಲಯ ತಡೆ ನೀಡಿದೆ. ಚಿತ್ರೀಕರಣದಿಂದ ಪರಿಸರಕ್ಕೆ ಹಾನಿ ಎಂದು ಕೆಜಿಎಫ್ ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ್ಯ ಶ್ರೀನಿವಾಸ್ ದೂರು ದಾಖಲಿಸಿದ್ರು. ಈ ಹಿನ್ನೆಲೆ ಚಿತ್ರೀಕರಣಕ್ಕೆ ತಡೆ ನೀಡಿ ನಿರ್ಮಾಪಕ ವಿಜಯ್ ಕಿರಗಂದೂರಿಗೆ ನೋಟಿಸ್...