ಮಂಡ್ಯ: ಅತ್ಯಾಚಾರ ಆರೋಪದ ಮೇಲೆ ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...