https://www.youtube.com/watch?v=U1IabIyKjGM
ಕೆಜಿಎಫ್ ಚಾಫ್ಟರ್ 2' ಸಿನಿಮಾದಲ್ಲಿ ವಯೋವೃದ್ಧ ಅಂದನ ಪಾತ್ರ ಮಾಡಿ ಗಮನಸೆಳೆದಿದ್ದ ಕೃಷ್ಣ ರಾವ್ ಅವರು ಈಗ ಹೊಸ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಈ ಸಿನಿಮಾಕ್ಕೆ 'ನ್ಯಾನೋ ನಾರಾಯಣಪ್ಪ' ಎಂದು ಹೆಸರು ಇಡಲಾಗಿದೆ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ.
ನಿಮಗೊಂದು ಸಲಹೆ ಕೊಡ್ತೀನಿ, ನೀವು ಮಾತ್ರ...
Mandya: ಸದ್ಯ ರಾಜ್ಯದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್‌ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್‌ಬಾಸ್ ಗೆದ್ದೇ ಬಿಟ್ಟಿದ್ದಾರೆ.
ಇದೀಗ...