Friday, January 30, 2026

KH Muniyappa

ಅನ್ನಭಾಗ್ಯ ವಿಫಲ? ಸರ್ಕಾರಕ್ಕೆ ಟೆಂಗಿನಕಾಯಿ ಕ್ಲಾಸ್!

ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ನೀಡದಿರುವುದು ಹಾಗೂ ಅಕ್ಕಿಯ ಬದಲು ಹಣವನ್ನೂ ಫಲಾನುಭವಿಗಳ ಖಾತೆಗೆ ಜಮಾ ಮಾಡದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಿನ್ನೆ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ 2025ರ ಜನವರಿ ತಿಂಗಳ ಪಡಿತರ ಹಣ ಫಲಾನುಭವಿಗಳಿಗೆ ಜಮಾ ಆಗದಿರುವ...

BPL ಅನರ್ಹರೇ ಹುಷಾರ್‌.. ಹುಷಾರ್‌

ಇಡೀ ರಾಜ್ಯ ಜಾತಿಗಣತಿ ಗುಂಗಲ್ಲಿ ಇರುವಾಗಲೇ, ಆಪರೇಷನ್‌ ಬಿಪಿಎಲ್‌ ಕಾರ್ಡ್‌ ಶುರುವಾಗಿದೆ. ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳಿವೆಯಂತೆ. ಹೀಗಂತ ಉಡುಪಿಯಲ್ಲಿ ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಹೇಳಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳನ್ನ ಇಟ್ಕೊಂಡು, ಪಡಿತರ ಕಾರ್ಡ್‌ ಪರಿಷ್ಕರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ...

ರಾಜ್ಯದಲ್ಲಿ ಆಪ‘ರೇಷನ್’ BPL ಕಾರ್ಡ್‌

ಅನರ್ಹ ಬಿಪಿಎಲ್‌ ಕಾರ್ಡ್‌ಗಳ ವಿರುದ್ಧ ರಾಜ್ಯದ ಆಹಾರ ಇಲಾಖೆ ಸಮರ ಸಾರಿದೆ. ಪಡಿತರ ವ್ಯವಸ್ಥೆಯಲ್ಲಿ ಮೇಜರ್‌ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಪಡಿತರ ಅಕ್ಕಿ ಅನರ್ಹರ ಕೈಸೇರುತ್ತಿದ್ದು, ಬರೋಬ್ಬರಿ 8 ಲಕ್ಷ ಕಾರ್ಡ್‌ ರದ್ದು ಮಾಡುವ ಸಾಧ್ಯತೆ ಇದೆ. ಇಂದು ಆಹಾರ ಇಲಾಖೆ ಸಚಿವ ಕೆ.ಹೆಚ್‌. ಮುನಿಯಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಎಕರೆಗಟ್ಟಲೆ ಜಮೀನು,...

‘ನಾಗೇಶ್ ಕೈ ಕೊಡ್ತಾರೆ ಅಂತ ನನಗೆ ಮೊದಲೇ ಗೊತ್ತಿತ್ತು’- ಮಾಜಿ ಸಂಸದ ಮುನಿಯಪ್ಪ

ಬೆಂಗಳೂರು: ಪಕ್ಷೇತರ ಶಾಸಕ ಎಚ್.ನಾಗೇಶ್ ರನ್ನು ನಂಬಬೇಡಿ ಅಂತ ನಾನು ಕಾಂಗ್ರೆಸ್ ನಾಯಕರಿಗೆ ಮೊದಲೇ ಹೇಳಿದ್ದೆ. ಆದ್ರೆ ಇವತ್ತು ಅವರೇ ರಾಜೀನಾಮೆ ನೀಡಿ ಹೋಗಿದ್ದಾರೆ ಅಂತ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿರೋ ವಿಚಾರವಾಗಿ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img