ಹುಬ್ಬಳ್ಳಿ : ಗೃಹ ಸಚಿವರಾದ ಆರಗ ಜ್ಞಾನೇಂದ್ರ ಡಿಸೆಂಬರ್ 31ರ ಬಂದ್ ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ. ಅದರ ಜೊತೆಗೆ ಹೋರಾಟಗಾರರಿಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡುವಂತಿಲ್ಲ, ಬಂದ್ ಮಾಡುವುದರ ಬಗ್ಗೆ ಹೋರಾಟಗಾರರು ಹತ್ತಾರು ಸಲ ಯೋಚಿಸಬೇಕಿತ್ತು. ಈಗಾಗಲೇ ಜನರು ಕೊರೋನಾ ದಿಂದ ಸಂಕಷ್ಟದಲ್ಲಿದ್ದಾರೆ, ಈ ಸಂದರ್ಭದಲ್ಲಿ ಬಂದ್ ಮಾಡುವುದು...