Wednesday, April 16, 2025

kharge

Priyank Kharge : ಏಕಪಾತ್ರಾಭಿನಯದ ಬಿಜೆಪಿಗರು : ಪ್ರಿಯಾಂಕ್ ಖರ್ಗೆ

Political News: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ. ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂಬುವುದಾಗಿ ಪ್ರಿಯಾಂಕ್ ಖರ್ಗೆ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ,...

ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಶೆಟ್ಟರ್..

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ...

‘ಈ ಕಾರಣಕ್ಕೇ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರವೇ ಸಂಸತ್ತನ್ನು ನಡೆಯಲು ಬಿಡಲಿಲ್ಲ’

ಕೋಲಾರ : ಕೋಲಾರದಲ್ಲಿ ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಅದಾನಿಗೆ ಪ್ರಧಾನಿ ಮೋದಿ ಸಪೋರ್ಟ್ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ. ನಾನು ಸಂಸತ್ತಿನಲ್ಲಿ ಅದಾನಿ ಅವರ ಬಗ್ಗೆ ಪ್ರಶ್ನೆ ಕೇಳಿದಾಗ, ಅವರು ನನ್ನ ಮೈಕ್ ಆಫ್ ಮಾಡಿದ್ದರು. ನಾನು ಪ್ರಧಾನಮಂತ್ರಿಗಳಿಗೆ ಅದಾನಿ ಅವರ ಜತೆಗಿನ ಸಂಬಂಧವೇನು ಎಂದು...

‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....

‘ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ...

‘ಮೇ10 ಮತದಾನದ ದಿನ ಮಾತ್ರವಲ್ಲ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ’

ಕೋಲಾರ: ಕೋಲಾರದಲ್ಲಿಂದು ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಈ ಬಾರಿ ಗೆದ್ದೇ ಗೆಲ್ಲುತ್ತದೆ. ಬೇರೆ ಪಕ್ಷದಿಂದ ಜನ ಕಾಂಗ್ರೆಸ್ಸಿಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು...
- Advertisement -spot_img

Latest News

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ...
- Advertisement -spot_img