Sunday, December 22, 2024

khushbu

Camera : ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ : ಖುಷ್ಬೂ

Udupi News : ಉಡುಪಿ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ವಿಚಾರವಾಗಿ ವಿಚಾರಣೆಗಾಗಿ ಖುಷ್ಬೂ ಉಡುಪಿಗೆ ಆಗಮಿಸಿದ್ದರು. ಉಡುಪಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಖುಷ್ಬೂ, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ....

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಆಯ್ಕೆಯಾದ ಖುಷ್ಬೂ ಸುಂದರ್‌

State News: Feb:27:ತಮಿಳುನಾಡು ರಾಜ್ಯದ ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್‌ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.ಇಂತಹ ದೊಡ್ಡ ಜವಾಬ್ದಾರಿಯನ್ನು ನನಗೆ ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಖುಷ್ಬೂ  ಈ ಹಿಂದೆ ಡಿಎಂಕೆ ಪಕ್ಷದಲ್ಲಿದ್ದರು, ನಂತರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು....

ನಟಿ ಖುಷ್ಬು 10 ವರ್ಷ ಬಿಜೆಪಿ ತೆಗಳಿದ್ರೂ ಇನ್ಮುಂದೆ ಹೊಗಳ್ತಾರೆ

ಕರ್ನಾಟಕ ಟಿವಿ : ರಾಜಕಾರಣದಲ್ಲಿ ಎಲ್ಲವೂ ಸಾಧ್ಯ.. ಬೆಳಗ್ಗೆ ಬಾಯಿಗೆ ಬಂದಂತೆ ಬೈದು ಸಾಯಂಕಾಲ ಅವರ ಪಕ್ಕದಲ್ಲೇ ನಿಂತು ಇಂದ್ರ-ಚಂದ್ರ ಅನ್ನುವ ನಾಯಕರು ಬಹಳ ಜನ ನೋಡ್ತರ‍್ತೀವಿ.. ಇದೀಗ ಆ ಸಾಲಿಗೆ ತಮಿಳುನಾಡಿನ ಕಾಂಗ್ರೆಸ್ ನಾಯಕಿ, ನಟಿ ಖುಷ್ಬು ಸೇರ್ಪಡೆಯಾಗಿದ್ದಾರೆ. ಬಿಜೆಪಿ ನಾಯಕ ಸಿ.ಟಿ ರವಿ ಅವರ ನೇತೃತ್ವದಲ್ಲಿ ನಟಿ ಖುಷ್ಬು ಬಿಜೆಪಿ ಸೇರ್ಪಡೆಯಾದ್ರು.....
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img