ಮಾಡಿದ್ದುಣ್ಣೋ ಮಾರಾಯ ಎಂಬ ಮಾತಿದೆ. ಉಪ್ಪು ತಿಂದೋರು ನೀರು ಕುಡಿಯಲೇ ಬೇಕು. ಹಾಗೆ ತಪ್ಪು ಮಾಡಿದೋರು ಶಿಕ್ಷೆ ಅನುಭವಿಸಲೇಬೇಕು. ಈ ಮಾತನ್ನ ಯಾಕೆ ಹೇಳ್ತಾ ಇದೀನಿ ಅಂದ್ರೆ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಹಾಗೂ 17 ಮಂದಿ ನ್ಯಾಯಾಂಗ ಬಂಧನದಲ್ಲಿರೋದು ಗೊತ್ತೇ ಇದೆ. ದಿನಕೊಬ್ಬರು ಆರೋಪಿಗಳನ್ನ ಮಾತಾಡಿಸಲು ಹೋಗುವುದು ಸಹಜ....