ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ ಕೊಟ್ಟ ನೋಟಿಸ್ ವಾಪಸ್ ಪಡೆಯಲಾಗುವುದು ಅಂತ ಕೈಗಾರಿಕಾ ಸಚಿವ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಗುರುವಾರ ಮಾತನಾಡಿದ ಎಂಬಿ ಪಾಟೀಲ್, 'ಏಪ್ರಿಲ್‌ನಲ್ಲಿ ಕೊಟ್ಟ ನೋಟಿಸ್ ಇದಾಗಿದೆ. ಕೆರೆಯಿಂದ ನೀರು ಬಳಕೆ ಮಾಡಿರುವುದಕ್ಕೆ ಈ ನೋಟಿಸ್ ಕೊಡಲಾಗಿದೆ. ಆದರೆ ಅದನ್ನು ವಾಪಸ್ ಪಡೆದುಕೊಳ್ಳುತ್ತೇವೆ' ಎಂದರು.
ಸಿದ್ದಗಂಗಾ ಮಠ ವಿಶ್ವಕ್ಕೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣದ ಸಂಘರ್ಷ ತಾರಕಕ್ಕೇರಿರೋ ಹೊತ್ತಲ್ಲೇ ಇದೀಗ ಭೂ ಹಗರಣದ ಭೂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ಬೆನ್ನತ್ತಿದೆ. ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಸಿಎ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್ (MB Patil) ಅವರಿಗೂ ಪ್ರಾಸಿಕ್ಯೂಷನ್ (Prosecution) ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಕರ್ನಾಟಕ ಕೈಗಾರಿಕಾ...
ದಶಕಗಳ ಹೋರಾಟದ ನಂತರ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ...