ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...